ಮದ್ವೆಯಾಗಲು ನಿರಾಕರಿಸಿದವನ ಮೇಲೆ ಆ್ಯಸಿಡ್ ಎರಚಿದ ಯುವತಿ.!
(ನ್ಯೂಸ್ ಕಡಬ) newskadaba.com ತ್ರಿಪುರಾ ಅ. 29: ತನ್ನನ್ನು ಮದುವೆಯಾಗಲು ನಿರಾಕರಿಸಿದ ಯುವಕನ ಮೇಲೆ ಯುವತಿಯೊಬ್ಬಳು ಆ್ಯಸಿಡ್ ಎರಚಿದ ಘಟನೆ ತ್ರಿಪುರಾದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 27 ವರ್ಷದ ಯುವತಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನ್ನ ಬಾಯ್‍ಫ್ರೆಂಡ್ ಬೇರೊಬ್ಬಳ ಜೊತೆ ಸಂಬಂಧ ಹೊಂದಿದ್ದ ಸಿಟ್ಟಿನಿಂದ ಆಕೆ ಈ ಕೃತ್ಯ ಎಸಗಿದ್ದಾಳೆ. ಆ್ಯಸಿಡ್ ದಾಳಿಗೊಳಗಾದ ಯುವಕನನ್ನು ಅಗರ್ತಲಾ ಸರ್ಕಾರಿ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕನ ಮೂಗು ಹಾಗೂ ಕಣ್ಣುಗಳಿಗೆ […]
ಮದ್ವೆಯಾಗಲು ನಿರಾಕರಿಸಿದವನ ಮೇಲೆ ಆ್ಯಸಿಡ್ ಎರಚಿದ ಯುವತಿ.! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









