ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ – ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ
(ನ್ಯೂಸ್ ಕಡಬ) newskadaba.com ಕಡಬ, ನ. 20. ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬ್ಯಾಂಕ್ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು ಗಂಟೆ […]
ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ – ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್




