ನೆಲಕ್ಕೆ ಬಡಿದು ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ.!
(ನ್ಯೂಸ್ ಕಡಬ) newskadaba.com ರಾಜಸ್ಥಾನ ಅ. 25: ತಾನು ಪ್ರೀತಿ ಮಾಡಿದಾತನನ್ನು ಮದುವೆಯಾಗುತ್ತೇನೆ ಎಂದ ಸಹೋದರಿಯನ್ನು ಸಹೋದರನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆರೋಪಿ ಸಹೋದರನನ್ನು ಪವನ್(24) ಎಂದು ಗುರುತಿಸಲಾಗಿದೆ. ಅಣ್ಣ-ತಂಗಿ ಇಬ್ಬರೂ ರಾಜಸ್ಥಾನದ ಅಲ್ವಾರ್ ಪಟ್ಟಣದ ಭಿವಾಡಿ ನಿವಾಸಿಗಳಾಗಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಆರೋಪಿ ಏರ್ ಕಂಡೀಷನರ್ ರಿಪೇರಿ ಮಾಡುವ ಅಂಗಡಿ ಹೊಂದಿದ್ದನು. ಯುವತಿಯ ಪ್ರಿಯತಮ ವಿಷ್ಣು ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಆರೋಪಿ ಪವನ್ ತನ್ನ ತಂಗಿಯ ತಲೆಯನ್ನು […]
ನೆಲಕ್ಕೆ ಬಡಿದು ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ.! Read More »
ಕ್ರೈಮ್ ನ್ಯೂಸ್









