ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ
(ನ್ಯೂಸ್ ಕಡಬ) newskadaba.com ಉಡುಪಿ, ಅ. 23: ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದ ಇರಾನಿ ಗ್ಯಾಂಗ್‌ನ ನಾಲ್ವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ನೇತೃತ್ವದ ತಂಡ ದಾಳಿ ನಡೆಸಿ ಅಂತರರಾಜ್ಯ ಕಳ್ಳರನ್ನು ಬಂಧಿಸಿದೆ. ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ಇರಾನಿ ಮೊಹಲ್ಲಾದ ಜಾಕೀರ್ ಹುಸೇನ್, ಶ್ರೀರಾಮಪುರದ ಕಂಬರ್, ಸಂಜಯ್ ನಗರದ ಅಕ್ಷಯ್ ಗೋಸಾವಿ, ಸೈನಿಕ್ […]
ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









