ಕಾರ್ಕಳ : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ವೃದ್ದೆ
(ನ್ಯೂಸ್ ಕಡಬ) newskadaba.com ಕಾರ್ಕಳ ಅ. 19: ಕಾರ್ಕಳ ಚಿಕ್ಕಲ್ ಬೆಟ್ಟು ಎಂಬಲ್ಲಿ ಇಂದು ಮುಂಜಾನೆ ಸುಮಾರು 78 ವರುಷದ ವೃದ್ದೆಯೋರ್ವರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಕಾರ್ಕಳದ ಹಿರ್ಗಾನ್ ಗ್ರಾಮದ ಚಿಕ್ಕಲ್ ಬೆಟ್ಟು ಎಂಬಲ್ಲಿ ನಡೆದಿದೆ. ವೃದ್ದೆ ಸುಲೋಚನಾ ಎಂಬುವರು ಮನೆ ಸಮೀಪದ ತೋಟದಲ್ಲಿ ಮುಂಜಾನೆ ಸೀಮೆ ಎಣ್ಣೆ ಹಾಗೂ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]
ಕಾರ್ಕಳ : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ವೃದ್ದೆ Read More »
ಕರಾವಳಿ, ಕರ್ನಾಟಕ









