ಅಕ್ರಮ ಕೊಳಿ ಅಂಕಕ್ಕೆ ಪೊಲೀಸರ ದಾಳಿ ➤ ಆರೋಪಿಗಳು ಪೊಲೀಸರ ವಶಕ್ಕೆ
(ನ್ಯೂಸ್ ಕಡಬ) newskadaba.com ಬಳಕುಂಜೆ ಗುಡ್ಡೆ, ಅ.18: ಗುಡ್ಡೆಯಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಸ್ಥಳಕ್ಕೆ ಮುಲ್ಕಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬಳಕುಂಜೆ ಮೇಗಿನ ಮನೆ ನಿವಾಸಿ ನಿತ್ಯಾನಂದ ಶೆಟ್ಟಿ ಹಾಗೂ ಮಾಗಂದಡಿ ನಿವಾಸಿ ವಿಜಯಕುಮಾರ್ ಎಂದು ಗುರುತಿಸಲಾಗಿದೆ. ಬಳಕುಂಜೆ ಸಮೀಪ ಈ ಕೋಳಿ ಅಂಕ ನಡೆಯುತ್ತಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಉಳಿದ 11 ಮಂದಿ ಪರಾರಿಯಾಗಿದ್ದಾರೆ. ಬಳಕುಂಜೆ ಗುಡ್ಡೆ ಪಡ್ಪು ಬಳಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ […]
ಅಕ್ರಮ ಕೊಳಿ ಅಂಕಕ್ಕೆ ಪೊಲೀಸರ ದಾಳಿ ➤ ಆರೋಪಿಗಳು ಪೊಲೀಸರ ವಶಕ್ಕೆ Read More »
ಕರಾವಳಿ









