ಪುತ್ತೂರು ದಸರಕ್ಕೆ ಕೊರೋನಾ ಕಾರ್ಮೋಡ ➤ ಈ ಬಾರಿ ಪುತ್ತೂರು ದಸರ ರದ್ದು
(ನ್ಯೂಸ್ ಕಡಬ) newskadaba.com ಪುತ್ತೂರು, ಅ.15: ಸಾಂಸ್ಕೃತಿಕ ಉತ್ಸವ ಪುತ್ತೂರು ದಸರಾ ನಾಡಹಬ್ಬವನ್ನು ಈ ವರ್ಷ ಕೋವಿಡ್-19 ಮುನ್ನೆಚ್ಚರಿಕೆ ಕ್ರಮವಾಗಿ ರದ್ದುಗೊಳಿಸಲಾಗಿದೆ ಎಂದು ದಸರಾ ನಾಡಹಬ್ಬ ಸಮಿತಿ ಅಧ್ಯಕ್ಷ ಪಾಟೆಡ್ಕ ಕೃಷ್ಣ ಭಟ್ ರವರು ತಿಳಿಸಿದ್ದಾರೆ. ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಳೆದ ವರ್ಷ 67 ನೇ ದಸರಾ ನಾಡ ಹಬ್ಬ 8 ದಿನ ವಿಜೃಂಭಣೆಯಿಂದ ನಡೆದಿದೆ. ಈ ವರ್ಷ ಜಗತ್ತಿನಾದ್ಯಂತ ಕೊರೋನಾ ಛಾಯೆ ಇರುವ ಹಿನ್ನಲೆಯಲ್ಲಿ ಮುಂಜಾಗರೂಕತೆ […]
ಪುತ್ತೂರು ದಸರಕ್ಕೆ ಕೊರೋನಾ ಕಾರ್ಮೋಡ ➤ ಈ ಬಾರಿ ಪುತ್ತೂರು ದಸರ ರದ್ದು Read More »
ಕರಾವಳಿ









