ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ಕಳೆದ ದಿನ ,ರಾತ್ರಿ 11 ಗಂಟೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ರಾಜನ್ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ತುಳು ಸೇರಿ ಹಲವು ಭಾಷೆಯ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು. ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು. ಗಂಧದ ಗುಡಿ, ಎರಡು […]
ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









