ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್
(ನ್ಯೂಸ್ ಕಡಬ) newskadaba.com ಶಿರಸಿ, ಅ. 10: ಬಹುನಿರೀಕ್ಷಿತ ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ 766 ಇಇ ವಿಸ್ತರಣೆ ಕಾಮಗಾರಿ ನಡೆಯುವ ಕಾರಣ, ಅ.12ರಿಂದ 18 ತಿಂಗಳ ಕಾಲ ಶಿರಸಿಯಿಂದ ಕುಮಟಾ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಬೇಲೇಕೇರಿ ಕ್ರಾಸ್ ನಿಂದ ಬೇಲೇಕೇರಿ ಬಂದರಿನವರೆಗೆ ರಸ್ತೆಯನ್ನು ಬಂದ್ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ರಸ್ತೆಯನ್ನು 18 ತಿಂಗಳ ಕಾಲ ಬಂದ್ ಮಾಡಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿತ್ತು. ಭಾರತ್ ಮಾಲಾ […]
ಶಿರಸಿ- ಕುಮಟಾ- ಬೇಲೇಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್ Read More »
ಕರಾವಳಿ









