ಪುತ್ತೂರು: ಎರಡನೇ ದಿನವೂ ರಿಕ್ಕಿ ರೈಯವರ ಡ್ರಗ್ಸ್ ಕೇಸು ವಿಚಾರಣೆ
(ನ್ಯೂಸ್ ಕಡಬ) newskadaba.com ಪುತ್ತೂರು, ಅ.07: ಡ್ರಗ್ಸ್ ದಂಧೆಗೆ ಸಂಬಂಧಪಟ್ಟಂತೆ ಜಯ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ, ಮಾಜಿ ಭೂಗತ ಡಾನ್ ಎನ್. ಮುತ್ತಪ್ಪ ರೈಯವರ ಎಡನೇ ಪುತ್ರ ರಿಕ್ಕಿ ರೈಯವರ ವಿಚಾರಣೆ ಇದೀಗ ಎರಡನೇ ದಿನವೂ ಮುಂದುವರಿದಿದೆ. ಸಿಸಿಬಿ ಇನ್ಸ್ಪೆಕ್ಟರ್ ಪುನೀತ್ ನೇತೃತ್ವದ ತಂಡದಿಂದ ರಿಕ್ಕಿ ರೈ ವಿಚಾರಣೆ ನಡೆಯುತ್ತಿದೆ. ಕಳೆದ ದಿನ ಬೆಂಗಳೂರಿನ ಸದಾಶಿವ ನಗರದಲ್ಲಿರುವ ರಿಕ್ಕಿ ರೈಯವರ ಫ್ಲ್ಯಾಟ್ ಮತ್ತು ಬಿಡದಿ ನಿವಾಸಕ್ಕೆ ದಾಲಿ ನಡೆಸಿ ರಿಕ್ಕಿ ರೈಯವರನ್ನು ವಿಚಾರಣೆಗೆ ಒಳಪಡಿಸಿದ್ದ […]
ಪುತ್ತೂರು: ಎರಡನೇ ದಿನವೂ ರಿಕ್ಕಿ ರೈಯವರ ಡ್ರಗ್ಸ್ ಕೇಸು ವಿಚಾರಣೆ Read More »
ಕರಾವಳಿ, ಕ್ರೈಮ್ ನ್ಯೂಸ್









