ಮಂಡ್ಯ: ಮಹಡಿಯಿಂದ ಬಿದ್ದು ಹೆಣ್ಣು ಮಗು ಮೃತ್ಯು
(ನ್ಯೂಸ್ ಕಡಬ) newskadaba.com ಮಂಡ್ಯ, ಅ. 07: ಮೂರು ವರ್ಷದ ಮಗುವಿಗೆ ಊಟ ಮಾಡಿಸಿ ತಾಯಿ ಕೈ ತೊಳೆಯಲು ಮನೆಯೊಳಗೆ ಹೋದ ವೇಳೆ ಮೂರು ವರ್ಷದ ಕಂದಮ್ಮ ಮಹಡಿಯ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗಳು ಧನುಶ್ರೀ (3) ಮೃತ ದುರ್ದೈವಿಯಾಗಿದೆ. ರಾಜಕುಮಾರ್ ಬಡಾವಣೆಯಲ್ಲಿ ಸತೀಶ್ ಅವರದ್ದು ಮಹಡಿ ಮನೆಯಾಗಿದ್ದು, ಎಂದಿನಂತೆ ಶೃತಿ ತಮ್ಮ ಮಗಳು ಧನುಶ್ರೀಯನ್ನು ಆಟವಾಡಿಸಿಕೊಂಡು ಮನೆಯ ಮುಂಭಾಗ […]
ಮಂಡ್ಯ: ಮಹಡಿಯಿಂದ ಬಿದ್ದು ಹೆಣ್ಣು ಮಗು ಮೃತ್ಯು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್









