ಕಡಬದಲ್ಲಿಂದು SSF ದಕ್ಷಿಣ ಕನ್ನಡ ಬ್ಲಡ್ ಸೈಬೋ ಇದರ ರಕ್ತದಾನ ಶಿಬಿರ ➤ 50 ಕ್ಕೂ ಅಧಿಕ ರಕ್ತದಾನಿಗಳಿಂದ ರಕ್ತದಾನ
(ನ್ಯೂಸ್ ಕಡಬ) newskadaba.com ಕಡಬ, ಅ. 04. SSF ಕಡಬ ಸೆಕ್ಟರಿನ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ SSF ದಕ್ಷಿಣ ಕನ್ನಡ ಬ್ಲಡ್ ಸೈಬೋ ಇದರ 196ನೇ ಸಾರ್ವಜನಿಕ ರಕ್ತದಾನ ಶಿಬಿರ ಇಂದು (ಅ.04) ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಡಬದಲ್ಲಿ ನಡೆಯಿತು. ಇನ್ನು ಸುಮಾರು50 ಕ್ಕೂ ಅಧಿಕ ಮಂದಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪ್ರಸ್ತುತ ಸಭೆಯ ಅಧ್ಯಕ್ಷತೆಯನ್ನು ಸೆಕ್ಟರ್ ಅಧ್ಯಕ್ಷರಾದ ಝಿಯಾರ್ ಕೋಡಿಂಬಾಳ […]










