ಬಾಬರಿ ಮಸೀದಿ ಧ್ವಂಸ ಪ್ರಕರಣ ➤ ಇಂದು ತೀರ್ಪು ಪ್ರಕಟ
(ನ್ಯೂಸ್ ಕಡಬ) newskadaba.com ಲಕ್ನೊ, ಸೆ. 30. ಸಿಬಿಐ ವಿಶೇಷ ನ್ಯಾಯಾಲಯವು ಇಂದು ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಮತ್ತಿತರರು ಆರೋಪಿಗಳಾಗಿದ್ದಾರೆ. ತೀರ್ಪು ಪ್ರಕಟವಾಗುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ. ಯಾದವ್ ಸೆ.16ರಂದು ನಿರ್ದೇಶಿಸಿದ್ದರು. ವಿಶೇಷ […]
ಬಾಬರಿ ಮಸೀದಿ ಧ್ವಂಸ ಪ್ರಕರಣ ➤ ಇಂದು ತೀರ್ಪು ಪ್ರಕಟ Read More »
ರಾಷ್ಟ್ರೀಯ ನ್ಯೂಸ್









