ಕೋಳಿ ಅಂಕಕ್ಕೆ ಪೊಲೀಸರ ದಾಳಿ ➤ 9 ಮಂದಿ ವಶಕ್ಕೆ
(ನ್ಯೂಸ್ ಕಡಬ) newskadaba.com ಚೊಕ್ಕಡಿ, ಸೆ.26: ಅಮರಪಡ್ನೂರು ಗ್ರಾಮದ ಚೊಕ್ಕಾಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಬೆಳ್ಳಾರೆ ಪೊಲೀಸರು ಧಾಳಿ ನಡೆಸಿ 14 ಕೋಳಿಗಳನ್ನು ಹಾಗೂ 9 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಕೋಳಿ ಅಂಕ ಹಾಗೂ ಜುಜಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪ್ರಭಾರ ಠಾಣಾಧಿಕಾರಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಮಧು ಟಿ ಹಾಗೂ ಪೊಲೀಸರು ಜುಜಾಟ ನಡೆಸುತ್ತಿದ್ದ ಸ್ಥಳಕ್ಕೆ […]
ಕೋಳಿ ಅಂಕಕ್ಕೆ ಪೊಲೀಸರ ದಾಳಿ ➤ 9 ಮಂದಿ ವಶಕ್ಕೆ Read More »
ಕರಾವಳಿ









