ಕುಕ್ಕೆಯಲ್ಲಿ ದಿನಕ್ಕೆ 225 ಆಶ್ಲೇಷ ಪೂಜೆ ಮಾಡಲು ಅವಕಾಶ ➤ ಆಡಳಿತಾಧಿಕಾರಿ ರೂಪಾ ಎಂ.ಜೆ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 24: ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಿನಕ್ಕೆ 225 ಶ್ಲೇಷ ಪೂಜೆ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ರೂಪಾ ಎಂ ಜೆ ರವರು ತಿಳಿಸಿದ್ದಾರೆ. ಕುಕ್ಕೆ ಯಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಣೆ ಬಳಿಕ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪೂಜೆಗಳ ಬಗ್ಗೆ ಮಾಹಿತಿ ನೀಡಿದ್ದು, ಆಶ್ಲೇಷ ಬಲಿ ಪೂಜೆ ಮೂರು ಬ್ಯಾಚ್ ಮಾಡಿ ತಲಾ 75ರಂತೆ ದಿನಕ್ಕೆ 225 ಆಶ್ಲೇಷ ಪೂಜೆ ನಡೆಸಲು ಅವಕಾಶ ಕಲ್ಪಿಸಿದ್ದು, ಬೆಳಗ್ಗೆ […]
ಕುಕ್ಕೆಯಲ್ಲಿ ದಿನಕ್ಕೆ 225 ಆಶ್ಲೇಷ ಪೂಜೆ ಮಾಡಲು ಅವಕಾಶ ➤ ಆಡಳಿತಾಧಿಕಾರಿ ರೂಪಾ ಎಂ.ಜೆ ಸ್ಪಷ್ಟನೆ Read More »
ಕರಾವಳಿ, ಕರ್ನಾಟಕ









