ಪುತ್ತೂರು :ಗಾಂಜಾ ನಶೆಯಲ್ಲಿದ್ದ ಇಬ್ಬರು ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.21: ಮುಕ್ರಂಪಾಡಿ ಬಸ್ ತಂಗುದಾಣದಲ್ಲಿ ಗಾಂಜಾ ನಶೆಯಲ್ಲಿದ್ದ ವೇಳೆ ಬಂಧಿತರಾಗಿರುವ ಆರೋಪಿಗಳಿಬ್ಬರನ್ನು ನ್ಯಾಯಾಲಯ ಒಂದು ದಿನದವಧಿಗೆ ಪೊಲೀಸ್ ಕಸ್ಟಡಿಗೆ ನೀಡಿದೆ.ಮಂಜೇಶ್ವರ ತಾಲೂಕು ಉಪ್ಪಳ ಪಪ್ಪಾಯಿತೊಟ್ಟಿಯ ರಹಿಮಾನ್ ಖಾನ್(44ವ.) ಹಾಗೂ ಮಂಜೇಶ್ವರ ತಾಲೂಕು ಹೊಸಂಗಡಿ ಬಜ್ಜೆಂಗಳ ಅಬ್ದುಲ್ಲಾ ರವರು ಕಳೆದ ದಿನದಂದು ಸಂಜೆ ಮುಕ್ರಂಪಾಡಿ ಬಸ್ ತಂಗುದಾಣದ ಬಳಿ ನಿಲ್ಲಿಸಿದ್ದ ಕಾರೊಂದರ ಬಳಿ ಗಾಂಜಾ ನಶೆಯಲ್ಲಿದ್ದು ಅನುಚಿತವಾಗಿ ವರ್ತಿಸುತ್ತಿದ್ದ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಎಸ್.ಐ. ಜಂಬುರಾಜ್ ಮಹಾಜನ್ […]
ಪುತ್ತೂರು :ಗಾಂಜಾ ನಶೆಯಲ್ಲಿದ್ದ ಇಬ್ಬರು ಪೊಲೀಸ್ ವಶಕ್ಕೆ Read More »
ಕರಾವಳಿ, ಕ್ರೈಮ್ ನ್ಯೂಸ್









