Kadaba

ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ➤ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ.05:  ಚಾರ್ಮಾಡಿ ಘಾಟ್ ನಲ್ಲಿ ಮಂಜು ಕವಿದ ಹಿನ್ನೆಲೆಯಲ್ಲಿ ದಾರಿ ಕಾಣದೆ, ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ ನಡೆದಿದೆ.   ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಜಲಪಾತದತ್ತ ನುಗ್ಗಿತ್ತು.ಮೂಡಿಗೆರೆ ತಾಲೂಕಿನ ಸೋಮನಕಾಡು ಬಳಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆ ಮೂಲದ ಐದು ಮಂದಿ ಕಾರಿನಲ್ಲಿ ಧರ್ಮಸ್ಥಳ ಕಡೆ ಪ್ರಯಾಣಿಸುತ್ತಿದ್ದರು. ಘಟನಾ ಸ್ಥಳಕ್ಕೆ  ಸ್ಥಳೀಯರು ಆಗಮಿಸಿದ ಹಿಟಾಚಿ ಸಹಾಯದಿಂದ ಕಾರನ್ನು ಮೇಲಕ್ಕೆತ್ತಿದ್ದಾರೆ.  

ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ➤ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ಲಾರಿ ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ..! ➤ ಸ್ಕೂಟಿ ಸವಾರ ಸ್ಥಳದಲ್ಲೇ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.05:  ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಬೀಕರವಾದ ಅಪಘಾತದಲ್ಲಿ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ಇಂದು (ಸೆ. 13) ನಡೆದಿದೆ.   ಅಳದಂಗಡಿ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ ನಡೆದಿದ್ದು, ಈ ಸಮಯ ಸ್ಕೂಟಿ ಸವಾರ ಗರ್ಡಾಡಿ ಗ್ರಾಮದ ನಿವಾಸಿ ಗಿರೀಶ್ ಮೂಲ್ಯ ರಸ್ತೆಗೆ ಎಸಯಲ್ಪಟ್ಟ ಪರಿಣಾಮ, ಅವರ ತಲೆಯ ಮೇಲೆಯೇ ಲಾರಿ ಚಲಿಸಿದೆ ಪರಿಣಾಮ ಹೆಲ್ಮೆಟ್ ಪುಡಿ ಪುಡಿಯಾಗಿ,

ಲಾರಿ ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ..! ➤ ಸ್ಕೂಟಿ ಸವಾರ ಸ್ಥಳದಲ್ಲೇ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆ: ಗೂಡ್ಸ್ ಟೆಂಪೊ ಹಾಗೂ ಬೈಕ್ ನಡುವೆ ಭೀಕರ ಅಪಘಾತ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಸೆ.13: ಕೋಳಿ ಸಾಗಾಟದ ಗೂಡ್ಸ್ ಟೆಂಪೊ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯ ದಲ್ಲಿರುವ ಹಂಡೇಲು ಬಳಿ ನಡೆದಿದೆ.     ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಹಂಡೇಲು ಸುತ್ತು ಬಳಿ ರಾಷ್ಟ್ರೀಯ ಹೆದ್ದಾರಿ (169) ಯಲ್ಲಿ ಟಂಪೋ ಮತ್ತು ಬೈಕ್ ಢಿಕ್ಕಿಯಾಗಿದೆ. ಟೆಂಪೋ ಮೂಡಬಿದಿರೆಯಿಂದ ಕೋಳಿಗಳನ್ನು ತುಂಬಿಕೊಂಡು ಹೊರವಲಯಕ್ಕೆ ಹೋಗುತ್ತಿತ್ತು ಎನ್ನಲಾಗಿದೆ.    

ಮೂಡಬಿದಿರೆ: ಗೂಡ್ಸ್ ಟೆಂಪೊ ಹಾಗೂ ಬೈಕ್ ನಡುವೆ ಭೀಕರ ಅಪಘಾತ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೆನರಾ ಹೈಸ್ಕೂಲಿನ ನಿವೃತ್ತ ಶಿಕ್ಷಕ ಜನಾರ್ದನ ಆಚಾರ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13: ಮಂಗಳೂರಿನ ಕೆನರಾ ಹೈ ಸ್ಕೂಲಿನ ನಿವೃತ್ತ ಶಿಕ್ಷಕರು, ಹಿರಿಯರು, ಎಸ್ ಕೆ ಜಿ ಐ ಸೊಸೈಟಿಯ ಅಧ್ಯಕ್ಷರೂ ಆದ ಬೈಕಾಡಿ ಜನಾರ್ದನ ಆಚಾರ್ ಅವರು ಅನಾರೋಗ್ಯದ ಕಾರಣದಿಂದ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.     ಕಲಾಭಿಮಾನಿ, ಸಾಹಿತ್ಯಾಭಿಮಾನಿಯಾಗಿಯೂ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಬೈಕಾಡಿ, ಕೆನರಾ ಉರ್ವ ಹಾಗೂ ಇತರ ವಿದ್ಯಾ ಸಂಸ್ಥೆಗಳಲ್ಲೂ ಮುಖ್ಯೋಪಾಧ್ಯಾಯರಾಗಿ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಜನಾರ್ದನ ಅವರ ಅಂತಿಮ ದರ್ಶನಕ್ಕಾಗಿ

ಮಂಗಳೂರು: ಕೆನರಾ ಹೈಸ್ಕೂಲಿನ ನಿವೃತ್ತ ಶಿಕ್ಷಕ ಜನಾರ್ದನ ಆಚಾರ್ ನಿಧನ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ : ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪುಷ್ಪಲತಾ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಸೆ.13:  ದೇಗುಲಕ್ಕೆ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ದ.ಕ ಜಿಲ್ಲಾ ಸಹಾಯಕ ಆಯ್ತುಕರ ಕಛೇರಿಯ ಪುಷ್ಪಲತಾ ಅವರು ಶನಿವಾರ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಚಂದ್ರಶೇಖರ ಪೇರಾಲ್ ಅವರು ಪ್ರಭಾರ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು.   ಪುಷ್ಪಲತಾರವರು ಮಂಗಳೂರಿನ ತೊಕ್ಕೊಟ್ಟು ಬೀರಿಯವರು. ಇವರು ಈಗಾಗಲೇ ಕದ್ರಿ ಮಂಜುನಾಥ ದೇವಾಲಯ, ನಿಲಾವರ ಮಹಿಷಮರ್ಧಿನಿ ದೇವಸ್ಥಾನ, ಅಮೃತೇಶ್ವರಿ ದೇವಸ್ಥಾನ, ಹಳೆಕೋಟೆ ಮಾರಿಯಮ್ಮ ದೇವಸ್ಥಾನ ಬೋಳಾರ, ಪಾಂಡೇಶ್ವರದ ಮಹಾಲಿಂಗೇಶ್ವರ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ : ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪುಷ್ಪಲತಾ Read More »

ಕರಾವಳಿ, ಕರ್ನಾಟಕ

ಟೌನ್ ಜುಮಾ ಮಸೀದಿ ಅಧ್ಯಕ್ಷ ಹಾಜಿ. ಎಸ್ ಅಬ್ದುಲ್ ಖಾದರ್ ನಿಧನ ➤ ಕಡಬ ಕದಂಬ ಆಟೋ ಚಾಲಕ ಮಾಲಕರಿಂದ ಭಾವಪೂರ್ಣ ಶ್ರದ್ದಾಂಜಲಿ

(ನ್ಯೂಸ್ ಕಡಬ) newskadaba.com  ಕಡಬ, ಸೆ.13: ರಹ್ಮಾನಿಯಾ ಟೌನ್ ಜುಮಾ ಮಸೀದಿಯ ಅಧ್ಯಕ್ಷ , ಸಮಸ್ತ ಮದ್ರಸಾ ಮ್ಯಾನೇಜ್ ಮೆಂಟ್ ನ ಜಿಲ್ಲಾ ಉಪಾಧ್ಯಕ್ಷ ಜಿಲ್ಲೆಯ ಪ್ರಮುಖ ಉಮರಾ ನೇತಾರರಾಗಿದ್ದ ಹಾಜಿ. ಎಸ್ ಅಬ್ದುಲ್ ಖಾದರ್ (67) ರವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ದಿನ (ಸೆ.12) ರಾತ್ರಿ ನಿಧನರಾಗಿದ್ದಾರೆ. ಇದರಿಂದ ಕಡಬ ಕದಂಬ ಆಟೋ ಚಾಲಕ ಮಾಲಕರಿಂದ ಭಾವಪೂರ್ಣ ಶ್ರದ್ದಾಂಜಲಿ ಅರ್ಪಿಸಿದ್ದಾರೆ.     ಕಡಬದ ಶೇಡಿಗುಂಡಿ ಎಂಬಲ್ಲಿ ವಾಸವಿದ್ದ ಅವರು ಕಳೆದೊಂದು

ಟೌನ್ ಜುಮಾ ಮಸೀದಿ ಅಧ್ಯಕ್ಷ ಹಾಜಿ. ಎಸ್ ಅಬ್ದುಲ್ ಖಾದರ್ ನಿಧನ ➤ ಕಡಬ ಕದಂಬ ಆಟೋ ಚಾಲಕ ಮಾಲಕರಿಂದ ಭಾವಪೂರ್ಣ ಶ್ರದ್ದಾಂಜಲಿ Read More »

ಕರಾವಳಿ

ತೊಡಿಕಾನ: ಭಾರಿ ಗಾತ್ರದ ಗೋಲಿ ಮರವೊಂದು ಮನೆ ಮೇಲೆ ಬಿದ್ದು ಸಂಪೂರ್ಣ ಹಾನಿ ➤ಮನೆ ಮಂದಿಯೆಲ್ಲ ಪವಾಡ ಸದೃಶವಾಗಿ ಪಾರು

(ನ್ಯೂಸ್ ಕಡಬ) newskadaba.com ತೊಡಿಕಾನ , ಸೆ.13: ತೊಡಿಕಾನ ಗ್ರಾಮದ ಪಂಜಿಕೋಡಿ ಎಂಬಲ್ಲಿ ಇಂದು ಮುಂಜಾನೆ ಭಾರಿ ಗಾತ್ರದ ಗೋಲಿ ಮರವೊಂದು ಬಿದ್ದು ಮನೆಯ ಮುಕ್ಕಾಲು ಭಾಗ ಕುಸಿದು ಬಿದ್ದಿದ್ದು, ಮನೆ ಮಂದಿಯೆಲ್ಲ ಪವಾಡ ಸದೃಶವಾಗಿ ಪಾರಾದ ಘಟನೆ ನಡೆದಿದೆ.     ಪಂಜಿಕೋಡಿ ಚಂದ್ರಶೇಖರ ಆಚಾರ್ಯ ಎಂಬವರ ಮನೆಗೆ ಭಾರಿ ಗಾತ್ರದ ಗೋಲಿ ಮರವೊಂದು ಬೆಳಿಗ್ಗೆ 8.15 ರ ಸಮಯಕ್ಕೆ ಬುಡ ಸಮೇತ ಉರುಳಿ ಬಿದ್ದಿದೆ. ಆ ಸಮಯದಲ್ಲಿ ಮನೆ ಮಂದಿಯೆಲ್ಲ ಒಳಗಿದ್ದರು. ಮರ ಬೀಳುವ

ತೊಡಿಕಾನ: ಭಾರಿ ಗಾತ್ರದ ಗೋಲಿ ಮರವೊಂದು ಮನೆ ಮೇಲೆ ಬಿದ್ದು ಸಂಪೂರ್ಣ ಹಾನಿ ➤ಮನೆ ಮಂದಿಯೆಲ್ಲ ಪವಾಡ ಸದೃಶವಾಗಿ ಪಾರು Read More »

ಕರಾವಳಿ, ಕರ್ನಾಟಕ

ಇನ್ನು ತಿಂಗಳಿಗೊಮ್ಮೆ ದೇಗುಲಗಳ ಹುಂಡಿ ಎಣಿಕೆ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13:  ಇನ್ಮುಂದೆ ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಪ್ರತಿ ತಿಂಗಳು ಅಥವಾ ಹುಂಡಿ ಭರ್ತಿಯಾದ ಕೂಡಲೇ ತೆರೆದು ಕಾಣಿಕೆ ಹಣ ಎಣಿಸುವ ಪ್ರಕ್ರಿಯೆ ನಡೆಯಲಿದೆ. ಮಂಡ್ಯ ಹೊರವಲಯದ ಅರ್ಕೆಶ್ವರಸ್ವಾಮಿ ದೇವಸ್ಥಾನದಲ್ಲಿ ನಡೆದಿದ್ದ ಮೂವರ ಬರ್ಬರ ಕೊಲೆ ಪ್ರಕರಣದಿಂದಾಗಿ ಎಚ್ಚೆತ್ತುಕೊಂಡಿರುವ ಮುಜರಾಯಿ ಇಲಾಖೆ, ಎಲ್ಲ ದೇಗುಲಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಿಗೆ ಮುಂದಾಗಿದೆ. ಈ ಸಂಬಂಧ ಶನಿವಾರ ಮಂಡ್ಯದಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೌಖಿಕವಾಗಿ ಆದೇಶ ನೀಡಿದ್ದಾರೆ.ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ

ಇನ್ನು ತಿಂಗಳಿಗೊಮ್ಮೆ ದೇಗುಲಗಳ ಹುಂಡಿ ಎಣಿಕೆ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ Read More »

ಕರ್ನಾಟಕ

ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.13:  ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸೆಪ್ಟೆಂಬರ್ 19 ನೇ ಶನಿವಾರ ಉಚಿತ ಕಣ್ಣಿನ ತಪಾಸಣೆ ನಡೆಯಲಿದೆ. ಸಪ್ಟೆಂಬರ್ 19 ರಂದು ಮೋದಿಯವರ ಜನ್ಮದಿನಾಚರಣೆಯ ದಿನದಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿ ಕಡಿಯಾಳಿಯಲ್ಲಿ ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಅಗತ್ಯವಿದ್ದಲ್ಲಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಪ್ರಸಾದ್ ನೇತ್ರಾಲಯ ಇವರ

ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬ: ಜಲ ಸಂರಕ್ಷಣೆಯ ಸ್ಟಿಕ್ಕರ್‌ ಅಳವಡಿಸಿ ಅರಿವು ಮೂಡಿಸಿದ ಜೇಸಿಐ ಕಡಬ ಕದಂಬ ಘಟಕ

(ನ್ಯೂಸ್ ಕಡಬ) newskadaba.com ಕಡಬ, ಸೆ.13: ಜೇಸಿಐ ಕಡಬ ಕದಂಬ ಘಟಕವು ಜೆಸಿಐ ಸಪ್ತಾಹದ ಅಂಗವಾಗಿ ವಿವಿಧ ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ 2 ನೇ ದಿನದ ಕಾರ್ಯಕ್ರಮ ಕಛೇರಿಯಲ್ಲಿ “ನೀರು ಉಳಿಸಿ- ಜೀವ ಉಳಿಸಿ” ಎಂಬ ಸ್ಟಿಕ್ಕರ್‌ ಬಿಡುಗಡೆ ಮಾಡಲಾಯಿತು.   ಜೇಸಿಐ ಕಡಬ ಕದಂಬ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ನಾಗರಾಜ್‌ ಎನ್.ಕೆ. ರವರು ಸ್ಟಿಕ್ಕರ್ ಬಿಡಿಗಡೆ ಮಾಡಿದರು. ಜೇಸಿ ಅಧ್ಯಕ್ಷ ಮೋಹನ್‌ ಕೋಡಿಂಬಾಳ ಅಧ್ಯಕ್ಷತೆ ವಹಿಸಿದ್ದರು. ಸುಪ್ತಾಹ ನಿರ್ದೇಶಕ ತಿರುಮಲೇಶ್‌ ಭಟ್‌ ಹೊಸಮಠ,

ಕಡಬ: ಜಲ ಸಂರಕ್ಷಣೆಯ ಸ್ಟಿಕ್ಕರ್‌ ಅಳವಡಿಸಿ ಅರಿವು ಮೂಡಿಸಿದ ಜೇಸಿಐ ಕಡಬ ಕದಂಬ ಘಟಕ Read More »

ಕರಾವಳಿ, ಕರ್ನಾಟಕ
Scroll to Top