ಅಕ್ರಮ ಮದ್ಯ ಸಾಗಾಟ ➤ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com ಮಂಗಳೂರು , ಸೆ. 12. ತೊಕ್ಕೊಟ್ಟಿನಿಂದ ಕೇರಳಕ್ಕೆ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಪೊಲೀಸ್ ಉಪವಿಭಾಗದ ಎಸಿಪಿಯವರ ನಿರ್ದೇಶನದಂತೆ ಉಳ್ಳಾಲ ಠಾಣಾಧಿಕಾರಿ ನೇತೃತ್ವದಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಕಾಸರಗೋಡಿನ ಬಂದ್ಯೋಡು ಮಂಗಳಪಾಡಿಯ 23 ವರ್ಷದ ರೆಜಿನ್ ಹಾಗೂ 21 ವರ್ಷದ ಧೀರಜ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಯಾವುದೇ ದಾಖಲೆಯಿಲ್ಲದೆ, ಇಬ್ಬರು ಅಕ್ರಮ ಮದ್ಯ ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕೋಟೆಕಾರು ಅಜ್ಜನಕಟ್ಟೆ ಬಳಿ […]
ಅಕ್ರಮ ಮದ್ಯ ಸಾಗಾಟ ➤ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ Read More »
ಕರಾವಳಿ, ಕ್ರೈಮ್ ನ್ಯೂಸ್









