ಕರಾವಳಿಯಲ್ಲಿ ಮತ್ತೇ ಮುಂದುವರಿದ ಮಳೆರಾಯ ➤ 10 ಕ್ಕೂ ಅಧಿಕ ಕಾರುಗಳು ಮಣ್ಣಿನಡಿ ಸಿಲುಕಿರುವ ಶಂಕೆ
(ನ್ಯೂಸ್ ಕಡಬ) newskadaba.com ಕರಾವಳಿ, ಸೆ.11. ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಮಳೆಯು, ಬುಧವಾರ ಸಂಜೆ ಆರಂಭಗೊಂಡಿದ್ದು, ಇಂದು (ಶುಕ್ರವಾರ) ಮಳೆ ಮುಂದುವರೆದಿದೆ. ನಗರದ ಕುಂಟಿಕಾನದ ವಸತಿ ಸಮುಚ್ಛಯವೊಂದರ ತಡೆಗೋಡೆ ಕುಸಿದು ಬಿದಿದ್ದು ಮಣ್ಣಿನಡಿ ಸುಮಾರು 10 ಕ್ಕೂ ಅಧಿಕ ಕಾರುಗಳು ಹೂತು ಹೋಗಿರುವ ಶಂಕೆ ಉಂಟಾಗಿದೆ. ಪುತ್ತೂರು, ಬಂಟ್ವಾಳ, ಸುಳ್ಯ, ಬೆಳ್ತಂಗಡಿ, ಮೂಡುಬಿದ್ರೆ, ಕಡಬ ಮುಂತಾದ ಸ್ಥಳಗಳಲ್ಲಿ ಗುರುವಾರ ಮಳೆಯ ತೀವ್ರತೆ ಕಡಿಮೆಯಾಗಿತ್ತು.ನಗರದಲ್ಲಿ ಬುಧವಾರ ರಾತ್ರಿಯಿಂದ ಆರಂಭವಾದ ಮಳೆಯಿಂದ ಕೃತಕ ಪ್ರವಾಹ ಉಂಟಾಗಿದ್ದು, […]
ಕರಾವಳಿಯಲ್ಲಿ ಮತ್ತೇ ಮುಂದುವರಿದ ಮಳೆರಾಯ ➤ 10 ಕ್ಕೂ ಅಧಿಕ ಕಾರುಗಳು ಮಣ್ಣಿನಡಿ ಸಿಲುಕಿರುವ ಶಂಕೆ Read More »
ಕರಾವಳಿ, ಕರ್ನಾಟಕ









