ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಹುಡುಗಿಯರಿಂದ ಧರ್ಮದೇಟು
(ನ್ಯೂಸ್ ಕಡಬ) newskadaba.com ಮಂಗಳೂರು. ಆ,27: ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಕೊನೆಗೆ ಹುಡುಗಿಯರೇ ಧರ್ಮದೇಟು ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಹಿನ್ನಲೆ ಯುವತಿಯರೇ ವಿಕೃತ ಕಾಮಿಗೆ ಬುದ್ದಿ ಕಲಿಸಿದ್ದಾರೆ. ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನ ಬಳಿಯ ಲೇಡಿಸ್ ಪಿಜಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ವಿಕೃತ ಕಾಮಿಯೊಬ್ಬ ಬಂದು ಯುವತಿಯರ ಬಟ್ಟೆ ಕದಿಯುತ್ತಿದ್ದ. ಈ ಹಿಂದೆ ಎರಡು ಬಾರಿ ಈತನನ್ನು ಹಿಡಿದು ಪೊಲೀಸರ ವಶಕ್ಕೆ […]
ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಹುಡುಗಿಯರಿಂದ ಧರ್ಮದೇಟು Read More »
ಕರ್ನಾಟಕ, ಕ್ರೈಮ್ ನ್ಯೂಸ್









