ಮಧ್ಯಪ್ರದೇಶದಲ್ಲಿ ಕಟ್ಟಡ ಕುಸಿತ ದುರಂತ ➤ 6 ಮಂದಿಯ ರಕ್ಷಣೆ, ಆಸ್ಪತ್ರೆಗೆ ದಾಖಲು
(ನ್ಯೂಸ್ ಕಡಬ) newskadaba.com ಇಂಧೋರ್. ಆ,26: ಎರಡು ಅಂತಸ್ತಿನ ಕಟ್ಟಡ ಕುಸಿದುಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ದೇವಾಸ್ ಪ್ರದೇಶ ಸಮೀಪ ಲಾಲ್ ಗೇಟ್ ಹತ್ತಿರ ನಡೆದಿದೆ ಅವಶೇಷಗಳಡಿಯಿಂದ ಇದುವರೆಗೆ 6 ಮಂದಿಯನ್ನು ರಕ್ಷಿಸಲಾಗಿದ್ದು ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ. ಮೊನ್ನೆ ಸೋಮವಾರ ಮಹಾರಾಷ್ಟ್ರದ ರಾಯ್ ಗಢ್ ಜಿಲ್ಲೆಯ ಮಹದ್ ಪಟ್ಟಣ ಹತ್ತಿರ ತರೇಖ್ ಗಾರ್ಡನ್ ಕಟ್ಟಡ ಕುಸಿದು ಹಲವರು ಅವಶೇಷಗಳಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಬೆನ್ನಲ್ಲೇ […]
ಮಧ್ಯಪ್ರದೇಶದಲ್ಲಿ ಕಟ್ಟಡ ಕುಸಿತ ದುರಂತ ➤ 6 ಮಂದಿಯ ರಕ್ಷಣೆ, ಆಸ್ಪತ್ರೆಗೆ ದಾಖಲು Read More »
ಕರಾವಳಿ









