ಸ್ನಾನಕ್ಕಿಳಿದು ನೀರು ಪಾಲಾದ ಯುವಕನ ಮೃತ ದೇಹ ಪತ್ತೆ
ಸ್ನಾನ ಮಾಡುತ್ತಿದ್ದಾಗ ಹೊಳೆ ಪಾಲಾಗಿ ಮಂಗಳೂರು ನಿವಾಸಿಯೋರ್ವ ಮೃತಪಟ್ಟ ಘಟನೆ ಮಧೂರು ಬಳಿ ನಡೆದಿದೆ. ಮೃತಪಟ್ಟವರನ್ನು ಮಂಗಳೂರು ಎಕ್ಕೂರಿನ ವಿನೋದ್ ( 35 ) ಎಂದು ಗುರುತಿಸಲಾಗಿದೆ.ಆದಿತ್ಯವಾರ ಸಂಜೆ ಘಟನೆ ನಡೆದಿತ್ತು. ಮಧೂರಿನ ತೋಟವೊಂದರಲ್ಲಿ ಕೆಲಸ ನಿರ್ವಹಿಸಿ ಮಧೂರು ಸೇತುವೆ ಬಳಿಯ ಹೊಳೆ ಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇದನ್ನು ಗಮನಿಸಿದ ಪ್ರತ್ಯಕ್ಷದರ್ಶಿಗಳು ಪೊಲೀಸ್, ಅಗ್ನಿಶಾಮಕ ದಳದ ಸಿಬಂದಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿ ಶೋಧ ನಡೆಸಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಎರಡು ದಿನಗಳ […]
ಸ್ನಾನಕ್ಕಿಳಿದು ನೀರು ಪಾಲಾದ ಯುವಕನ ಮೃತ ದೇಹ ಪತ್ತೆ Read More »
ಕರಾವಳಿ, ಕರ್ನಾಟಕ









