ರಾಮಕುಂಜ : ದೇವಸ್ಥಾನದ ವಠಾರದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
(ನ್ಯೂಸ್ ಕಡಬ) newskadaba.com ರಾಮಕುಂಜ, ಆ,16: ಕಾಜರೊಕ್ಕುನ ನಿವಾಸಿಯಾಗಿರುವ ಕೇಶವ ಆಚಾರ್ಯ ಎಂಬುವರು ದೇವಸ್ಥಾನದ ವಠಾರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ನಡೆದಿದೆ. ಘಟನ ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಮಕುಂಜ : ದೇವಸ್ಥಾನದ ವಠಾರದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ Read More »
ಕರಾವಳಿ, ಕರ್ನಾಟಕ









