ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ➤ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com ನವದೆಹಲಿ , ಆ,15: ಕೊರೋನಾ ಕರಿ ನೆರಳಿನ ನಡುವೆ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಆಕರ್ಷಣೆ ಆಗಿರುವ ಕೆಂಪು ಕೋಟೆ ಕಾರ್ಯಕ್ರಮವೂ ಕೊರೋನಾ ಹಿನ್ನಲೆಯಲ್ಲಿ ಈ ಸರಳವಾಗಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಗೆ ಆಗಮಿಸಿದ್ದು, . ಇದಕ್ಕೂ ಮುನ್ನ ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ […]
ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ➤ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ Read More »
ರಾಷ್ಟ್ರೀಯ ನ್ಯೂಸ್









