ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಮತ್ತು ಸ್ನಾತಕೋತ್ತರ ಪದವಿಯ ಪರೀಕ್ಷೆಗೆ ಡೇಟ್ ಫಿಕ್ಸ್
(ನ್ಯೂಸ್ ಕಡಬ) newskadaba.com.ಮಂಗಳೂರು,ಆ.14: ಸರ್ಕಾರ ಮತ್ತು ಯುಜಿಸಿ ನಿರ್ದೇಶನ ಪ್ರಕಾರ ರಚಿಸಲಾದ ಮಾರ್ಗಸೂಚಿ ಅನ್ವಯ ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿಯ 2019-20ನೇ ಸಾಲಿನ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಸೆ.16ರಿಂದ 30ರೊಳಗೆ ನಡೆಸಲಾಗುವುದು ಎಂದು ಕುಲಪತಿ ಪ್ರೊ.ಪಿ.ಯಸ್.ಯಡಪಡಿತ್ತಾಯ ತಿಳಿಸಿದ್ದಾರೆ. ಪರೀಕ್ಷೆಗೂ ಮೊದಲು ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸಿದ್ಧಪಡಿಸಲು ಅನುಕೂಲವಾಗುವಂತೆ ಸೆ.1ರಿಂದ 12ರ ತನಕ ಆನ್‌ಲೈನ್/ ಆಫ್‌ಲೈನ್ ತರಗತಿಗಳನ್ನು ನಡೆಸಲು ಅವಕಾಶ ಒದಗಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಇದುವರೆಗೆ ಶುಲ್ಕ ಪಾವತಿಸದ ಮತ್ತು ಪರೀಕ್ಷೆ ನೋಂದಣಿ […]
ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಮತ್ತು ಸ್ನಾತಕೋತ್ತರ ಪದವಿಯ ಪರೀಕ್ಷೆಗೆ ಡೇಟ್ ಫಿಕ್ಸ್ Read More »
ಕರ್ನಾಟಕ









