ಬ್ರಹ್ಮಗಿರಿಯಲ್ಲಿ ಕಾರ್ಯಾಚರಣೆ ಮುಂದುವರಿಕೆ ➤ ಅರ್ಚಕ ನಾರಾಯಣ ಆಚಾರ್ ಮೃತದೇಹ ಪತ್ತೆ
(ನ್ಯೂಸ್ ಕಡಬ) newskadaba.com ಕೊಡಗು, ಆ.11: ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯ ಮುಂದುವರಿದಿದ್ದು, ಸ್ಥಳದಲ್ಲಿ ಇಂದು ಮಧ್ಯಾಹ್ನ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ. ಬೆಳಗ್ಗೆ ಎರಡು ಕಾರುಗಳು ಮತ್ತು ನಾಯಿಗಳ ಶವ ಸಿಕ್ಕಿತ್ತು. ಬಳಿಕ ಕಾರ್ಯಾಚರಣೆ ಮುಂದುವರಿಸಿದಾಗ ನಾರಾಯಣ ಆಚಾರ್ ಅವರ ಶವ ಸಿಕ್ಕಿದೆ. ಐದು ದಿನಗಳ ಬಳಿಕ ನಾರಾಯಣ ಆಚಾರ್ ಮೃತದೇಹ ಪತ್ತೆಯಾಗಿದೆ. 2 ದಿನಗಳ ಹಿಂದೆ ಆನಂದತೀರ್ಥ ಅವರ ಮೃತದೇಹ ಪತ್ತೆಯಾಗಿತ್ತು.ಕಾರ್ಯಾಚರಣೆ […]
ಬ್ರಹ್ಮಗಿರಿಯಲ್ಲಿ ಕಾರ್ಯಾಚರಣೆ ಮುಂದುವರಿಕೆ ➤ ಅರ್ಚಕ ನಾರಾಯಣ ಆಚಾರ್ ಮೃತದೇಹ ಪತ್ತೆ Read More »
ಕರಾವಳಿ, ಕರ್ನಾಟಕ









