ಕನಕಮಜಲು: ಮುಗೇರು ಮಾಣಿಮಜಲು ಶಾಲಾ ಕಟ್ಟಡಕ್ಕೆ ಬಣ್ಣ ಬಳಿದ ಯುವಕ ಮಂಡಲ
(ನ್ಯೂಸ್ ಕಡಬ) newskadaba.com ಕನಕಮಜಲು, ಆ.03: ಕೊರೋನಾ ಭೀತಿಯಿಂದಾಗಿ ಸುಮಾರು 5 ರಿಂದ 6 ತಿಂಗಳುಗಳಿಂದ ಕಾಲ ಶಾಲಾ ಕಾಲೇಜುಗಳನ್ನ ಮುಚ್ಚಲಾಗಿದೆ. ಮತ್ತೊಂದೆಡೆ ಶಾಲಾ ಕಾಲೇಜುಗಳ ಸ್ಪಚ್ಚತೆಯ ಕಾರ್ಯದಲ್ಲಿ ಕೆಲವರು ತೊಡಗಿಕೊಂಡಿದ್ದಾರೆ . ಅದರಂತೆ ಯುವಜನ ವಿಕಾಸ ಕೇಂದ್ರ ಯುವಕ ಮಂಡಲ ಕನಕಮಜಲು ಇದರ ವತಿಯಿಂದ ಮುಗೇರು ಮಾಣಿಮಜಲು ಸ.ಕಿ. ಪ್ರಾ. ಶಾಲಾ ಕಟ್ಟಡಕ್ಕೆ ಬಣ್ಣ ಬಳಿಯುವ ಕೆಲಸಕ್ಕೆ ಮುಂದಾಗಿದ್ದಾರೆ. ಮಕ್ಕಳು ಶಾಲೆಗಳತ್ತ ಮುಖ ಮಾಡದೆ ತಿಂಗಳುಗಳೇ ಕಳೆದಿದೆ. ಶಾಲಾ ಕಾಲೇಜುಗಳನ್ನ ತೆರೆಯುವ ಕುರಿತಾಗಿ ಇನ್ನು […]
ಕನಕಮಜಲು: ಮುಗೇರು ಮಾಣಿಮಜಲು ಶಾಲಾ ಕಟ್ಟಡಕ್ಕೆ ಬಣ್ಣ ಬಳಿದ ಯುವಕ ಮಂಡಲ Read More »
ಕರಾವಳಿ, ಕರ್ನಾಟಕ









