ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟ ಬೆನ್ನಲ್ಲೇ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರಿಗೂ ಆತಂಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಯಡಿಯೂರಪ್ಪ, ಶಾಸಕರ ಸಭೆ ನಡೆಸಿದ್ದರು. ಹಲವಾರು ಶಾಸಕರು ಹಾಗೂ ಸಚಿವರು ಸಿಎಂ ಭೇಟಿಯಾಗಿ ನೇರ ಮಾತುಕತೆ ನಡೆಸಿದ್ದರು. ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಅಶ್ವತ್ಥ ನಾರಾಯಣ್, ವಸತಿ ಸಚಿವ ಸೋಮಣ್ಣ, […]
ಕಳೆದ ಒಂದು ವಾರದಲ್ಲಿ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ನೂರಾರು ಮಂದಿ Read More »
ಕರಾವಳಿ









