ಮಂಗಳೂರಿನ ಸೂಸೈಡ್ ಬ್ರಿಡ್ಜ್ಗೆ ಕೊನೆಗೂ ತಡೆಗೋಡೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ 01: ಮಂಗಳೂರಿನ ಸೂಸೈಡ್ ಬ್ರಿಡ್ಜ್ ಎಂದೇ ಕುಖ್ಯಾತಿ ಗಳಿಸಿದ ಮಂಗಳೂರು-ತೊಕ್ಕೊಟ್ಟು ನಡುವಿನ ನೇತ್ರಾವತಿ ಸೇತುವೆಗೆ ಕೊನೆಗೂ ತಡೆಬೇಲಿ ಹಾಕಲಾಗಿದೆ. ಬಹುಕೋಟಿ ಉದ್ಯಮಿ, ಕೆಫೆ ಕಾಫಿ ಡೇ ಮಾಲೀಕ ವಿ.ಜಿ. ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದ ಸೇತುವೆಗೆ ತಡೆಬೇಲಿ ಭಾಗ್ಯ ಒದಗಿಬಂದಿದೆ. ಸೇತುವೆಯ ಉದ್ದಕ್ಕೂ ರಕ್ಷಣಾ ಬೇಲಿ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಒಂದು ವರ್ಷ ಕಳೆದಿದೆ. […]
ಮಂಗಳೂರಿನ ಸೂಸೈಡ್ ಬ್ರಿಡ್ಜ್ಗೆ ಕೊನೆಗೂ ತಡೆಗೋಡೆ Read More »
ಕರಾವಳಿ, ಕರ್ನಾಟಕ









