ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು
(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.13: ಒಂದೆಡೆ ಕೊರೊನ ದಿನ ಕಳೆದಂತೆ ಏರಿಕೆ ಕಾಣುತ್ತಿರುವುದರಿಂದ ಇತ್ತ ಜುಲೈ 16 ರಿಂದ 27ರವರೆಗೆ ನಿಗಧಿಯಾಗಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ರದ್ದುಮಾಡಲಾಗಿದೆ. ಈ ಹಿಂದೆ ಈ ಪರೀಕ್ಷೆಯನ್ನು ಮುಗಿಸಿ ಜುಲೈ 30 ರಂದು ಫಲಿತಾಂಶವನ್ನು ಪ್ರಕಟಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣದಿಂದ ಈ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆಗೊಳಿಸಲಾಗುತ್ತದೆ. ಆದರೆ ಹಾಜರಾತಿಯ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ಪಡೆಯದ ವಿದ್ಯಾರ್ಥಿಗಳು […]
ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು Read More »
ಕರ್ನಾಟಕ









