ಎಸ್‍ಎಸ್‍ಎಲ್‍ಸಿ ಹಲವು ಕಾರಣಗಳಿಂದ 285 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು
(ನ್ಯೂಸ್ ಕಡಬ) newskadaba.com.ಮಂಗಳೂರು.2: ಬುಧವಾರದ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ಪರೀಕ್ಷೆಗೆ ದ.ಕ.ಜಿಲ್ಲೆಯಲ್ಲಿ 285 ವಿದ್ಯಾರ್ಥಿಗಳು ಹಲವು ಕಾರಣಗಳಿಂದ ಗೈರಾದರು. 28,161 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು ಅದರಲ್ಲಿ ,27,876 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಹಾಜರಾದವರಲ್ಲಿ ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ 46. ನೆರೆರಾಜ್ಯಗಳಿಂದ ಒಟ್ಟು 367 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ದ.ಕ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ. ಇನ್ನೂ ಉಡುಪಿ ಜಿಲ್ಲೆಯಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ […]
ಎಸ್‍ಎಸ್‍ಎಲ್‍ಸಿ ಹಲವು ಕಾರಣಗಳಿಂದ 285 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು Read More »
ಕರಾವಳಿ









