ಗಲ್ಫ್ ನಿಂದ ಹಿಂತಿರುಗಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಸಾವು
(ನ್ಯೂಸ್ ಕಡಬ) newskadaba.com ಕಾಸರಗೋಡು,ಜೂ.16: ಕೊರೊನಾ ನಿಗಾದಲ್ಲಿದ್ದ ಗಲ್ಫ್ ಉದ್ಯೋಗಿ ಮೃತಪಟ್ಟ ಘಟನೆ ಕಾಸರಗೋಡಿನ ಉದುಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಉದುಮ ಸೌತ್ ಕರಿಪ್ಪೊಡಿಯ ಅಬ್ದುಲ್ ರಹಮಾ ನ್ (54) ಎಂದು ಗುರುತಿಸಲಾಗಿದೆ. ಶನಿವಾರ ಬೆಳಿಗ್ಗೆ ಅಬ್ದುಲ್ ರಹಮಾನ್ ಮತ್ತು ಪುತ್ರ ಜಿಶಾದ್ ಗಲ್ಫ್ ನಿಂದ ಊರಿಗೆ ಬಂದಿದ್ದು , ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು . ಸೋಮವಾರ ಬೆಳಿಗ್ಗೆ ಉದುಮ ಪ್ರಾಥಮಿಕ ಆರೋಗ್ಯ ಕೇದ್ರದ ವೈದ್ಯರು ಅಬ್ದುಲ್ ರಹಮಾನ್ ಹಾಗೂ ಜಿಶಾದ್ ನ ಗಂಟಲ ದ್ರವ ತೆಗೆದಿದ್ದು , […]
ಗಲ್ಫ್ ನಿಂದ ಹಿಂತಿರುಗಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಸಾವು Read More »
ಕರಾವಳಿ, ಕರ್ನಾಟಕ









