Kadaba

ವ್ಯಾಕ್ಸಿನ್ ನೀಡಿದ ಬಳಿಕ ಶಾಲಾ-ಕಾಲೇಜು ಆರಂಭ ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜೂ.23: ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡುತ್ತಿದ್ದು, ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮೇಲೆ ಕೋವಿಡ್ ಲಸಿಕೆ ನೀಡಿ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು. ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಜನರಲ್ಲಿ ಯಾವುದೇ ಗೊಂದಲ ಬೇಡ. ಲಸಿಕೆ ನೀಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.   ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಲಸಿಕ […]

ವ್ಯಾಕ್ಸಿನ್ ನೀಡಿದ ಬಳಿಕ ಶಾಲಾ-ಕಾಲೇಜು ಆರಂಭ ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ Read More »

ಕರ್ನಾಟಕ

ಜಲಜೀವನ್ ಮಿಷನ್ ಯೋಜನೆ ➤ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.23: ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ

ಜಲಜೀವನ್ ಮಿಷನ್ ಯೋಜನೆ ➤ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ Read More »

ಕರ್ನಾಟಕ

ಆತ್ಮಹತ್ಯೆಗೆ ಶರಣಾದ ಚಿನ್ನದ ಮನುಷ್ಯ

(ನ್ಯೂಸ್ ಕಡಬ) newskadaba,ಗಾಂಧಿನಗರ ಜೂ.23: ಚಿನ್ನದ ಮನುಷ್ಯ ಎಂದು ಹೆಸರು ಪಡೆದಿರುವ ಕುಂಜಾಲ್ ಪಟೇಲ್ ಅಲಿಯಾಸ್ ಕೆ.ಪಿ ಪಟೇಲ್ ಗುಜರಾತಿನ ಅಹಮದಾಬಾದ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಟುಂಬದ ಜೊತೆ ನೆಡದ ಗಲಾಟೆ ಬಳಿಕ ತಾನೇ ಕುತ್ತಿಗೆ ಹಿಸುಕಿಕೊಂಡು ಸಾವನ್ನಪ್ಪಿದ್ದಾನೆ ಎಂದು ಪೊಲಿಸ್ ಮೂಲಗಳಿಂದ ತಿಳಿದುಬಂದಿದೆ. ರಾಜಿಕೀಯ ಪಕ್ಷವೊಂದರ ಅಭ್ಯರ್ಥಿಯಾಗಿ ಕುಂಜಾಲ್ ಪಟೇಲ್, ದರಿಯಾಪುರ್ ಕ್ಷೇತ್ರದಿಂದ ಈ ಮುಂಚೆ ಚುನಾವಣೆಗೆ ಸ್ಪರ್ಧಿಸಿ ಗಮನ ಸೆಳೆದಿದ್ದನು. ಕೆಜಿಗಟ್ಟಲೇ ಚಿನ್ನಾಭರಣ ಧರಿಸಿದ್ದ ಕುಂಜಾಲ್ ಪಟೇಲ್ ಫೋಟೋ ವೈರಲ್ ಆಗಿ ಖ್ಯಾತಿಗಳಿಸಿದ್ದನು.ಆತ್ಮಹತ್ಯೆ ಸಂಬಂಧ ಅನುಮಾನವು ವ್ಯಕ್ತವಾಗಿದ್ದು,

ಆತ್ಮಹತ್ಯೆಗೆ ಶರಣಾದ ಚಿನ್ನದ ಮನುಷ್ಯ Read More »

ಕರಾವಳಿ

ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ

(ನ್ಯೂಸ್ ಕಡಬ) newskadaba,ವಿಜಯಪುರ ಜೂ.23: ಬೇರೆ ಮದುವೆಯಾಗಿದ್ದರೂ ಒಬ್ಬರನ್ನು ಒಬ್ಬರು ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಇದ್ದರೂ ಒಟ್ಟಿಗೇ, ಸತ್ತರೂ ಒಟ್ಟಿಗೇ ಎಂದು ನಿರ್ಧರಿಸಿದ್ದರು. ಅದೇ ಕಾರಣಕ್ಕೆ ದುಡುಕಿ ತಪ್ಪಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಪ್ರೀತಿ ಕುರುಡು ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ. 3 ಮತ್ತು 6 ಮಕ್ಕಳಿರುವ ವಿವಾಹಿತರಿಬ್ಬರು ತಮ್ಮ ಮಕ್ಕಳ ಬಗ್ಗೆಯೂ ಯೋಚಿಸದೆ ತಮ್ಮ ಪ್ರೀತಿಗಾಗಿ ವಿಷ ಸೇವಿಸಿದ್ದಾರೆ. ಇಬ್ಬರಿಗೂ ಬೇರೆಯವರ ಜೊತೆ ಮದುವೆಯಾಗಿತ್ತು. ಹೀಗಾಗಿ, ತಮ್ಮ ಪ್ರೀತಿಯನ್ನು ಈ ಸಮಾಜ ಒಪ್ಪುವುದಿಲ್ಲ ಎಂದು ವಿಷಯ ಕುಡಿದು ಸಾಯಲು ನಿರ್ಧರಿಸಿದ್ದರು. ಬೇರೊಬ್ಬಳನ್ನು

ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ Read More »

ಕ್ರೈಮ್ ನ್ಯೂಸ್

ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜೂ.22. ಮನೆಯಂಗಳದ ಶೆಡ್ ನಲ್ಲಿರಿಸಲಾಗಿದ್ದ ಅಟೋ ರಿಕ್ಷಾವೊಂದನ್ನು ಕಳ್ಳರು ಕದ್ದೊಯ್ದ ಪ್ರಕರಣದಲ್ಲಿ ಕಳವಾದ ಅಟೋ ರಿಕ್ಷಾವು ಉಪ್ಪಿನಂಗಡಿಯಲ್ಲೇ ಮಂಗಳವಾರದಂದು ಪತ್ತೆಯಾಗಿದೆ. ಇಲ್ಲಿನ ನಟ್ಟಿಬೈಲು ನಿವಾಸಿ ನವೀನ್ ಎಂಬವರು ಚಲಾಯಿಸುತ್ತಿದ್ದ ಅಟೋ ರಿಕ್ಷಾವನ್ನು ಕಳೆದ ಶುಕ್ರವಾರದಂದು ಅವರ ಮನೆಯಂಗಳದ ಶೆಡ್‌ನಲ್ಲಿ ರಾತ್ರಿ ವೇಳೆ ನಿಲ್ಲಿಸಲಾಗಿದ್ದು, ಶನಿವಾರ ಮುಂಜಾನೆ ರಿಕ್ಷಾ ಕಳವಾಗಿರುವುದು ಅರಿವಿಗೆ ಬಂದಿತ್ತು.  ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ತನ್ನ ಜೀವನಧಾರವಾಗಿದ್ದ ಅಟೋ ರಿಕ್ಷಾ ಕಳವಿಗೀಡಾಗಿ ಕಂಗಾಲಾಗಿದ್ದ ನವೀನ್ ಈ ಬಗ್ಗೆ

ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ➤ ಆರೋಪಿ ತಂದೆಗೆ 5 ವರ್ಷ ಜೈಲು

(ನ್ಯೂಸ್ ಕಡಬ) newskadaba,ಸುಳ್ಯ ಜೂ.21: ತಾಲೂಕಿನ ಎಣ್ಮೂರು ಎಂಬಲ್ಲಿ ಅಪ್ರಾಪ್ತ ಮಗಳ ಮೇಲೆ ಆರು ವರ್ಷಗಳ ಹಿಂದೆ ಸ್ವತಃ ತಂದೆಯೇ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ವಿಶೇಷ ನ್ಯಾಯಾಲಯ ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೈಲು‌ ಶಿಕ್ಷೆ ವಿಧಿಸಿದೆ. ಸ್ವತಃ ಪುತ್ರಿಯ ಮೇಲೆ ತಂದೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಘಟನೆಯ ಬಗ್ಗೆ ಬಾಲಕಿಯ ತಾಯಿಯು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯ ವಿರುದ್ಧ ಕಲಂ 376, 504, 323

ಸುಳ್ಯ: ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ➤ ಆರೋಪಿ ತಂದೆಗೆ 5 ವರ್ಷ ಜೈಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸಮುದ್ರಪಾಲಾಗಿದ್ದ ಲಾರಿ ಸಹಿತ ಕ್ಲೀನರ್ ಶವ ಪತ್ತೆ

ಮಂಗಳೂರು: ನವಮಂಗಳೂರು ಬಂದರ್ (ಎನ್​​ಎಂಪಿಟಿ)ನಲ್ಲಿ ಕಂಟೈನರ್ ಲಾರಿ ನಿಯಂತ್ರಣ ತಪ್ಪಿ ಸಮುದ್ರಪಾಲಾಗಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಲಾರಿ ಸಹಿತ ಕ್ಲೀನರ್ ಭೀಮಪ್ಪ(22) ಅವರ ಮೃತದೇಹವೂ ಇದೀಗ ಪತ್ತೆಯಾಗಿದೆ. ಭೀಮಪ್ಪ ಲಾರಿ ಸಹಿತ ಸಮುದ್ರದಲ್ಲಿ ಕಣ್ಮರೆಯಾಗಿದ್ದರು. ಶೋಧ ಮುಂದುವರಿದಿತ್ತು. ಇದೀಗ ಲಾರಿಯೊಳಗಡೆಯೇ ಇದ್ದ ಅವರ ಮೃತದೇಹವನ್ನು ನೀರಿನಿಂದ ಮೇಲೆತ್ತಲಾಗಿದೆ.ಎನ್​​ಎಂಪಿಟಿ ಬಂದರಿಗೆ ಹಡಗಿನಲ್ಲಿ ಬರುವ ಸರಕು ಸಾಗಾಟದ ಕಂಟೈನರ್ ಲಾರಿ ನಿನ್ನೆ ರಾತ್ರಿ 10.30ಕ್ಕೆ ಎನ್ಎಂಪಿಟಿಯ 14ನೇ ಬರ್ತ್​ನಲ್ಲಿ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿತ್ತು. ಇದನ್ನು ಟಗ್ ಬೋಟ್ ಸಿಬ್ಬಂದಿ ನೋಡಿ

ಮಂಗಳೂರು: ಸಮುದ್ರಪಾಲಾಗಿದ್ದ ಲಾರಿ ಸಹಿತ ಕ್ಲೀನರ್ ಶವ ಪತ್ತೆ Read More »

ಕರಾವಳಿ

ಉಡುಪಿ ಜಿಲ್ಲೆಯಲ್ಲಿಂದು 117 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba,ಉಡುಪಿ ಜೂ.21: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 117 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 65468 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 322 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 63340 ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು 1 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 372 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1756 ಸಕ್ರಿಯ

ಉಡುಪಿ ಜಿಲ್ಲೆಯಲ್ಲಿಂದು 117 ಜನರಿಗೆ ಸೋಂಕು ದೃಢ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 542 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.21: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 542 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 89249 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 637 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 81167 ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದು 14 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 1062 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 7017 ಸಕ್ರಿಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 542 ಜನರಿಗೆ ಸೋಂಕು ದೃಢ Read More »

ಕರಾವಳಿ

ಹಿಮಾಲಯ, ಮರುಭೂಮಿಯಲ್ಲೂ ಭಾರತೀಯ ಸೈನಿಕರ ಯೋಗಾಭ್ಯಾಸ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.21: ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಭಾರತೀಯ ಯೋಧರು ಹಿಮಾಲಯ ಹಾಗೂ ಮರುಭೂಮಿಯಲ್ಲಿ ಯೋಗ ಮಾಡಿ ಗಮನ ಸೆಳೆದರು.ಇಂಡೋ-ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌ ಅಧಿಕಾರಿಯೊಬ್ಬರು ಲಡಾಖ್‌ನ 18,000 ಅಡಿ ಎತ್ತರದ ಉಪ ಶೂನ್ಯ ತಾಪಮಾನ ಪ್ರದೇಶದಲ್ಲಿ ಸೂರ್ಯ ನಮಸ್ಕಾರ ಮಾಡಿ ವಿಶ್ವವನ್ನು ಆಕರ್ಷಿಸಿದರು. ಅವರು ಐಟಿಬಿಪಿಯ ಹಿಮ್‌ವೀರ್‌ ಯೂನಿಟ್‌ನ ಅಧಿಕಾರಿಯಾಗಿದ್ದು, ಘನೀಕರಿಸುವ ಚಳಿಯಲ್ಲಿ ಯೋಗಾಭ್ಯಾಸ ಮಾಡಿದ್ದಾರೆ. ಇನ್ನು, ಗಡಿ ಭದ್ರತಾ ಪಡೆಯ ಯೋಧರು ರಾಜಸ್ಥಾನದ ಭಾರತ – ಪಾಕಿಸ್ತಾನ ಗಡಿಯ ಮರುಭೂಮಿಯಲ್ಲಿ ಯೋಗಾಭ್ಯಾಸ ನಡೆಸಿದರೆ, ಸಿಆರ್‌ಪಿಎಫ್‌

ಹಿಮಾಲಯ, ಮರುಭೂಮಿಯಲ್ಲೂ ಭಾರತೀಯ ಸೈನಿಕರ ಯೋಗಾಭ್ಯಾಸ Read More »

ರಾಷ್ಟ್ರೀಯ ನ್ಯೂಸ್
Scroll to Top