ಜೂ. 8ರಿಂದ ಕುಕ್ಕೆ ದೇವಸ್ಥಾನ ಓಪನ್ ➤ ಭಕ್ತರ ದರ್ಶನಕ್ಕೆ ರಾಜ್ಯದ ಶ್ರೀಮಂತ ದೇಗುಲ ಸಜ್ಜು
(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ 05: ಜೂನ್ 8ರಿಂದ ರಾಜ್ಯಾದ್ಯಂತ ಭಕ್ತರಿಗಾಗಿ ದೇವಾಲಯಗಳು ತೆರೆಯಲಿವೆ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ರಾಜ್ಯದ ಅತಿ ಶ್ರೀಮಂತ ದೇವಸ್ಥಾನವೆಂದು ಗುರುತಿಸಲ್ಪಟ್ಟಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದೇಶ-ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯ ಭಕ್ತರು ಪ್ರತೀ ವರ್ಷ ಆಗಮಿಸುತ್ತಾರೆ. ಕಳೆದ ಹತ್ತಾರು ವರ್ಷಗಳಿಂದ ಸತತವಾಗಿ ಅತ್ಯಂತ ಹೆಚ್ಚಿನ ಅದಾಯ ಪಡೆದ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ಪ್ರತೀ […]
ಜೂ. 8ರಿಂದ ಕುಕ್ಕೆ ದೇವಸ್ಥಾನ ಓಪನ್ ➤ ಭಕ್ತರ ದರ್ಶನಕ್ಕೆ ರಾಜ್ಯದ ಶ್ರೀಮಂತ ದೇಗುಲ ಸಜ್ಜು Read More »
ಕರಾವಳಿ, ಕರ್ನಾಟಕ








