ಮುಂದಿನ ಲಾಕ್ಡೌನ್ ನಿರ್ಧಾರದಿಂದ ಅನ್ಲಾಕ್ ಆದ ಕೇಂದ್ರ ಸರಕಾರ >ಲಾಕ್ಡೌನ್ ನಿರ್ಧರಿಸಲಿದೆಯೇ? ರಾಜ್ಯ ಸರಕಾರ
(ನ್ಯೂಸ್ ಕಡಬ) newskadaba.com ಕಡಬ, ಮೇ.27. ಹೊಸದಿಲ್ಲಿ:ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ಡೌನ್ ನಿಯಮಗಳನ್ನು ಮೇ 31ರ ನಂತರ ರೂಪಿಸುವ ನಿರ್ಧಾರವನ್ನು ರಾಜ್ಯ ಸರಕಾರಗಳಿಗೆ ಬಿಡಲು ಕೇಂದ್ರ ಮುಂದಾಗುವ ಸಾಧ್ಯತೆ ಇದೆ. ಕೇಂದ್ರದ ಉನ್ನತ ಮೂಲಗಳ ಪ್ರಕಾರ . ತಮ್ಮ ರಾಜ್ಯದ ಪರಿಸ್ಥಿತಿ ಆಧರಿಸಿ ನಿಯಮಗಳನ್ನು ರಾಜ್ಯಗಳು ರೂಪಿಸಬಹುದು ಎಂದು ತಿಳಿಸಬಹುದು ಎನ್ನಲಾಗುತ್ತಿದೆ. ಮೇ 31ರ ನಂತರ ಲಾಕ್ಡೌನ್ ಮುಂದುವರೆಸುವುದೋ ಬೇಡವೋ ಎಂಬ ಆಯ್ಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ. ಆದರೆ, […]








