Kadaba

ಗೃಹರಕ್ಷಕ ಕ್ಷೇಮಾಭಿವೃದ್ದಿ ನಿಧಿಯಿಂದ ಸಹಾಯ ಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.ಜಿಲ್ಲಾ ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಗೃಹರಕ್ಷಕರಿಗೆ ವೈದ್ಯಕೀಯ ಸಹಾಯ ಧನ ನೀಡಲಾಯಿತು. ಪ್ರತಿಯೊಬ್ಬ ಗೃಹರಕ್ಷಕರಿಗೂ ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿ ಇದ್ದು, ಇದರಲ್ಲಿ ಗೃಹರಕ್ಷಕರ ಹಾಗೂ ಅವರ ಮಕ್ಕಳ ವೈದ್ಯಕೀಯ ವೆಚ್ಚ ಹಾಗೂ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಸಹಾಯ ಧನ ನೀಡಲಾಗುತ್ತದೆ. ಇದರಲ್ಲಿ ಪ್ರತಿ ಗೃಹರಕ್ಷಕರೂ ವರ್ಷಕ್ಕೆ ರೂ.50 ರಂತೆ ವಂತಿಕೆಯನ್ನು ನೀಡಿದ್ದು ಶೇಕಡಾ 60 ರಷ್ಟು ಗೃಹರಕ್ಷಕರೂ ಕವಾಯತಿಗೆ ಹಾಜರಾಗಿದ್ದಲ್ಲಿ ಅಂತಹ ಗೃಹರಕ್ಷಕರು ಈ ಸೌಲಭ್ಯವನ್ನು ಪಡೆಯಬಹುದು. ವೈದ್ಯಕೀಯ ವೆಚ್ಚಕ್ಕಾಗಿ ಅರ್ಜಿ ಸಲ್ಲಿಸುವಾಗ […]

ಗೃಹರಕ್ಷಕ ಕ್ಷೇಮಾಭಿವೃದ್ದಿ ನಿಧಿಯಿಂದ ಸಹಾಯ ಧನ Read More »

ಕರಾವಳಿ

ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ಪಿ.ಎಚ್.ಡಿ./ ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 15. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್  www.backwardclasses.kar.nic.in  ದೂರವಾಣಿ ಸಂಖ್ಯೆ: 805077004 ನ್ನು ಸಂಪರ್ಕಿಸಬೇಕು ಎಂದು ಹಿಂದುಳಿದ ವರ್ಗಗಳ

ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಮರಳು : ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.27.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್‍ಝಡ್ ವಲಯದಲ್ಲಿ ಮರಳು ಪರವಾನಿಗೆ ನೀಡಲಾಗಿದ್ದರೂ, ಕೆಲವು ಸ್ಥಳಗಳಲ್ಲಿ ಮರಳುಗಾರಿಕೆ ನಡೆಸಲು ತೊಡಕಾಗಿರುವ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ ಟ್ರಸ್ಟ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಸಿಆರ್‍ಝಡ್ ವಲಯದಲ್ಲಿ ಮರಳು ತೆಗೆಯಲು 105 ತಾತ್ಕಾಲಿಕ ಪರವಾನಿಗೆ ನೀಡಲಾಗಿದೆ. ಇದರಲ್ಲಿ ಅಂದಾಜು 11 ಲಕ್ಷ ಮೆಟ್ರಿಕ್

ಮರಳು : ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ

ಮಕ್ಕಳಲ್ಲಿ ಜಂತು ಹುಳು ನಿವಾರಣೆ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.26.ಬೆಳೆಯುವ ಮಕ್ಕಳ ಪೌಷ್ಟಿಕಾಂಶ ಹೀರಿ ಬೆಳೆಯುವ ಜಂತುಹುಳಗಳ ನಿವಾರಣೆಗಾಗಿ ಅಲ್ಪೆಂಡಝೋಲ್ ಮಾತ್ರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಸೇವಿಸುವಂತೆ ಶಿಕ್ಷಕರು ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ ಆರ್ ಸೆಲ್ವಮಣಿ ಹೇಳಿದರು. ಬುಧವಾರ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ರಥಬೀದಿ

ಮಕ್ಕಳಲ್ಲಿ ಜಂತು ಹುಳು ನಿವಾರಣೆ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ

ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.26.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ವತಿಯಿಂದ ನೇತ್ರ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದೆ. ಸಪ್ಟೆಂಬರ್ 27 ರಂದು ಸವಣೂರು ಯುವಕ ಮಂಡಲ (ರಿ.) ಸವಣೂರು ಗ್ರಾಮ, ಪುತ್ತೂರಿನಲ್ಲಿ ನಡೆಯಲಿದೆ ಎಂದು ವೆನ್‍ಲಾಕ್ ಆಸ್ಪತೆ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಅ. 2 ಗಾಂಧಿಜಯಂತಿ ದಿನಾಚರಣೆ ➤ ಮಕ್ಕಳಿಗೆ ವಿವಿಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.26.ಗಾಂಧಿಜಯಂತಿ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಅಕ್ಟೋಬರ್ 2 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಾಲಭವನ ಕದ್ರಿಯಲ್ಲ್ಲಿ ನಡೆಯುವ ಗಾಂಧಿ ಜಯಂತಿ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. (5 ವರ್ಷದ ದಿಂದ 8 ವರ್ಷದ ಮಕ್ಕಳು, 9 ವರ್ಷದಿಂದ 12 ವರ್ಷದ ಮಕ್ಕಳು, ಹಾಗೂ 13 ವರ್ಷದಿಂದ 16 ವರ್ಷದ ಮಕ್ಕಳಿಗೆ) ಚಿತ್ರಕಲೆ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯನ್ನು (10 ವರ್ಷದಿಂದ 12 ವರ್ಷದ ಮಕ್ಕಳು, ಹಾಗೂ

ಅ. 2 ಗಾಂಧಿಜಯಂತಿ ದಿನಾಚರಣೆ ➤ ಮಕ್ಕಳಿಗೆ ವಿವಿಧ ಸ್ಪರ್ಧೆ Read More »

ಕರಾವಳಿ

ತಿರುವೈಲ್ ➤ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.26.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಇಂದು ಸಂಜೆ 4 ಗಂಟೆಗೆ ವಾರ್ಡ್ ನಂ.20 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ತಿರುವೈಲ್ ವಾರ್ಡ್‍ನ ಅಮೃತ್‍ನಗರ ಸರ್ಕಾರಿ ಶಾಲೆ ಹತ್ತಿರ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ. ಈ ಸಭೆಗೆ ವಾರ್ಡ್‍ನ ಮುಖಂಡರು, ಸಂಘ ಸಂಸ್ಥೆಗಳ

ತಿರುವೈಲ್ ➤ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ

“ವಿಶ್ವ ಫಾರ್ಮಸಿಸ್ಟರ ದಿನ – ಸಪ್ಟೆಂಬರ್ 25”

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ಪ್ರತಿ ವರ್ಷ ಸಪ್ಟೆಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿಸ್ಟ್‍ಗಳು “ವಿಶ್ವ ಫಾರ್ಮಸಿಸ್ಟ್‍ರ ದಿನ” ಎಂದು ಆಚರಿಸಿರುತ್ತಾರೆ. 2009ರಲ್ಲಿ ಎಪ್‍ಐಪಿ ಅಂದರೆ ಇಂಟರ್‍ನ್ಯಾಷನಲ್ ಫಾರ್ಮಸುಟಿಕಲ್ ಪೆಡರೇಶನ್‍ನ ಆದೇಶದಂತೆ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾದ ‘ಫಾರ್ಮಸಿ’ ವಿಭಾಗದ ತಜ್ಞರುಗಳು ತಮ್ಮ ವೃತ್ತಿ ಜೀವನದ ಏಳು ಬೀಳುಗಳನ್ನು ವಿಮರ್ಶಿಸಿ ಕುಂದು ಕೊರತೆಗಳನ್ನು ಪರಾಮರ್ಷಿಸಿ ಮಗದೊಮ್ಮೆ ತಮ್ಮನ್ನು ತಮ್ಮ ವೃತ್ತಿಗೆ ಸಮರ್ಪಿಸಿಕೊಂಡು ಶುಭಾಷಯಗಳನ್ನು ವಿನಿಮಯ ಮಾಡಿಕೊಳ್ಳುವ ಸುದಿನ. ಪ್ರತಿ ವರ್ಷ ಏನಾದರೊಂದು ತಿರುಳನ್ನು ಇಟ್ಟುಕೊಂಡು

“ವಿಶ್ವ ಫಾರ್ಮಸಿಸ್ಟರ ದಿನ – ಸಪ್ಟೆಂಬರ್ 25” Read More »

ಕರಾವಳಿ

ವಿದ್ಯಾಭಾರತಿ ವತಿಯಿಂದ ಚೆಸ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ವಿದ್ಯಾಭಾರತಿ ವತಿಯಿಂದ ನಡೆದ ಚೆಸ್ ಪಂದ್ಯಾಟದಲ್ಲಿ ಕಡಬದ ಸರಸ್ವತೀ ವಿದ್ಯಾಲಯ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಯೂರ್ ಎಂ ಮತ್ತು ಕು.ದೀಕ್ಷಾ ಜಿ ಎಸ್ ಜಿಲ್ಲೆ, ಪ್ರಾಂತ, ಕ್ಷೇತ್ರ ಮಟ್ಟದಲ್ಲಿ ವಿಜೇತರಾಗಿ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾಭಾರತಿ ವತಿಯಿಂದ ಚೆಸ್ ಪಂದ್ಯಾಟ Read More »

ಕರಾವಳಿ

ಗುತ್ತಿಗೆ ಆಧಾರದಲ್ಲಿ ವೆನ್‍ಲಾಕ್‍ನಲ್ಲಿ ವಿವಿಧ ಹುದ್ದೆಗೆ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇಲ್ಲಿ ಡಿಎನ್‍ಬಿ ಕೋರ್ಸ್‍ಗಳು ಆರಂಭವಾಗಲಿದ್ದು, ಪಿ.ಜಿ ಟೀಚರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಕೊಳ್ಳಲು ನೇರ ಸಂದರ್ಶನ ನಡೆಸಲಾಗುವುದು.ಆಸಕ್ತ ತಜ್ಞರು ವೈದ್ಯರುಗಳು ಸಂಬಂಧಿಸಿದ ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 10 ರಂದು ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಖಾಲಿ ಇರುವ ಹುದ್ದೆಗಳ ವಿವರ : ಪೀಡಿಯಾಟ್ರಿಕ್ ಸರ್ಜರಿ, ಯುರೋಲೊಜಿ, ಇಮ್ಯುನೋ ಹೆಮಿಟೋಲೊಜಿ ಮತ್ತು ಟ್ರಾನ್ಸ್‍ಫ್ಯುóಷನ್ ಈ ಎಲ್ಲಾ ವಿಭಾಗದಲ್ಲಿ ತಲಾ ಒಂದು ಹುದ್ದೆ ಖಾಲಿ

ಗುತ್ತಿಗೆ ಆಧಾರದಲ್ಲಿ ವೆನ್‍ಲಾಕ್‍ನಲ್ಲಿ ವಿವಿಧ ಹುದ್ದೆಗೆ ನೇರ ಸಂದರ್ಶನ Read More »

ಕರಾವಳಿ
Scroll to Top