ಕರ್ನಾಟಕ ಋಣ ಪರಿಹಾರ ವಿಧೇಯಕ – 2018 ➤ ಸಾಲ ಮನ್ನಾಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ಕರ್ನಾಟಕ ಋಣ ಪರಿಹಾರ ವಿಧೇಯಕ – 2018 ಜುಲೈ 23 ರಿಂದ ಜಾರಿಗೆ ಬಂದಿರುತ್ತದೆ. ಅದರಂತೆ ಸಣ್ಣ ರೈತರು, ಭೂರಹಿತ ಕೃಷಿ ಕಾರ್ಮಿಕರು, ಮತ್ತು ದುರ್ಬಲ ವರ್ಗದ ಜನರು (ವಾರ್ಷಿಕ ಆದಾಯ ರೂ.1.20.000/- ಗಳ ಮೀರದಿರುವ) ಖಾಸಗಿ ಲೇವಾದೇವಿಗಾರರು ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕಾಯ್ದೆಯ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ. ಕರ್ನಾಟಕ ಋಣ ಪರಿಹಾರ ಕಾಯ್ದೆಯು ಸಾಲಗಾರನೇ ಬಿಟ್ಟುಕೊಟ್ಟ ಕೃಷಿ ಭೂಮಿಯ ಸ್ವತ್ತಿನಿಂದ ಬಾಕಿ ಇರುವ ಬಾಡಿಗೆ, ಭೂಕಂದಾಯದ ಹಿಂಬಾಕಿ ವಸೂಲಿ, […]
ಕರ್ನಾಟಕ ಋಣ ಪರಿಹಾರ ವಿಧೇಯಕ – 2018 ➤ ಸಾಲ ಮನ್ನಾಗೆ ಅರ್ಜಿ ಆಹ್ವಾನ Read More »
ಕರಾವಳಿ




