ನಾರಾವಿ ಜಿಲ್ಲಾ ಪಂಚಾಯತಿ ಕ್ಷೇತ್ರ ➤ ಸ್ವಸ್ಥ ನಾರಾವಿ – ಅಭಿಯಾನಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.ಆಗಸ್ಟ್ 27 ರಂದು ನಾರಾವಿ ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಎಲ್ಲಾ 8 ಗ್ರಾಮ ಪಂಚಾಯತಿಗಳನ್ನು ಒಟ್ಟುಗೂಡಿಸಿ ಸ್ವಚ್ಛತೆಯಲ್ಲಿ ಸುಸ್ಥಿರತೆ ಸಾಧಿಸಲು ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರವೀಂದ್ರ ಪೂಜಾರಿಯವರ ಮುಂದಾಳತ್ವದಲ್ಲಿ ಸ್ವಚ್ಛ ನಾರಾವಿ- ಸ್ವಸ್ಥ ನಾರಾವಿ ಅಭಿಯಾನಕ್ಕೆ ದೀಪ ಬೆಳಗಿಸುವ ಮೂಲಕ ನಾರಾವಿ ಗ್ರಾ.ಪಂ ಸಭಾಂಗಣದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನಾರಾವಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಸದಸ್ಯರಾದ ಧರಣೇಂದ್ರಕುಮಾರ್, ಮಾರ್ಗದರ್ಶಿ ಅಧಿಕಾರಿಯಾಗಿರುವ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸುಧಾಕರ್ […]
ನಾರಾವಿ ಜಿಲ್ಲಾ ಪಂಚಾಯತಿ ಕ್ಷೇತ್ರ ➤ ಸ್ವಸ್ಥ ನಾರಾವಿ – ಅಭಿಯಾನಕ್ಕೆ ಚಾಲನೆ Read More »
ಕರಾವಳಿ




