ಕನ್ನಡ ಓದು ಬರಹ ಬಲ್ಲಂತಹ ಹಾಗೂ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿಯುಳ್ಳ ಯುವಕರಿಗೊಂದು ಇಲ್ಲಿದೆ ಒಂದು ಸುವರ್ಣ ಅವಕಾಶ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಉಜಿರೆ ರುಡ್‍ಸೆಟ್ ಸಂಸ್ಥೆಯಲ್ಲಿ ಸೆಪ್ಟೆಂಬರ್ 11 ರಿಂದ ಅಕ್ಟೋಬರ್ 10 ರವರೆಗೆ ಎಲೆಕ್ಟ್ರಿಕಲ್ ವಯರಿಂಗ್ ಮತ್ತು ಎಲೆಕ್ಟ್ರಿಕಲ್ ಉಪಕರಣಗಳ ರಿಪೇರಿ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಈ ಕ್ಷೇತ್ರದಲ್ಲಿ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವವರು ತರಬೇತಿಯಲ್ಲಿ ಭಾಗವಹಿಸಬಹುದು. 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕರು ಅರ್ಜಿ ಸಲ್ಲಿಸಬಹುದು. ಬಿಳಿ ಹಾಳೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ನಿರ್ದೇಶಕರು, ರುಡ್‍ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ […]



