‘ಇತಿಹಾಸ ಅರಿತು ಇತಿಹಾಸ ನಿರ್ಮಿಸುವಂತವರಾಗಿ’ ➤ ಶಾಸಕ ಯು.ಟಿ ಖಾದರ್
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಇಡೀ ವಿಶ್ವದಲ್ಲೇ ನಮ್ಮ ದೇಶದ ಹಾಕಿ ಕ್ರೀಡೆಗೆ ಮತ್ತು ದೇಶಕ್ಕೆ ಗೌರವಯುತ ಸ್ಥಾನಮಾನ ಇದೆ. ಅಂದರೆ ಅದು ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಪ್ರಮುಖ ಕಾರಣ ಎಂದು ಶಾಸಕ ಯು.ಟಿ ಖಾದರ್ ಹೇಳಿದರು. ಗುರುವಾರ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಮಂಗಳೂರು ಮತ್ತು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಕಿಮಾಂತ್ರಿಕ ಮೇಜರ್ ಧ್ಯಾನ್‍ಚಂದ್‍ರವರ ಹುಟ್ಟುಹಬ್ಬದ ಪ್ರಯುಕ್ತ “ರಾಷ್ಟ್ರೀಯ ಕ್ರೀಡಾ ದಿನಾಚರಣೆ-2019” ಉದ್ಘಾಟಿಸಿ […]
‘ಇತಿಹಾಸ ಅರಿತು ಇತಿಹಾಸ ನಿರ್ಮಿಸುವಂತವರಾಗಿ’ ➤ ಶಾಸಕ ಯು.ಟಿ ಖಾದರ್ Read More »
ಕರಾವಳಿ

