ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ➤ ಶ್ರೀ ಕೃಷ್ಣ ಜನ್ಮೋತ್ಸವ ಸ್ಪರ್ಧೆಗಳ ಉದ್ಘಾಟಣಾ ಸಮಾರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ ಪೂ ಕಾಲೇಜಿನ ಸಹಯೋಗದೊಂದಿಗೆ ದಿನಾಂಕ: 17.08.2019 ಶನಿವಾರ ಪೂರ್ವಾಹ್ನ 9:30ಕ್ಕೆ ಜಿಲ್ಲಾ ಮಟ್ಟದ ಅಂತರ್ ಶಾಲಾ ಶ್ರೀ ಕೃಷ್ಣ ಜನ್ಮೋತ್ಸವ ಸ್ಪರ್ಧೆಗಳ ಉದ್ಘಾಟಣಾ ಸಮಾರಂಭವು ನಡೆಯಲಿದೆ. ಈ ಕಾರ್ಯಕ್ರಮವನ್ನು ಮಾಜಿ ವಿಧಾನ ಪರಿಷತ್ ಸದಸ್ಯರಾಗಿರುವ ಶ್ರೀ ಬಾಲಕೃಷ್ಣ ಭಟ್ ಕೆ ನೆರೆವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗೋಪಾಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಸಿ ನಾೈಕ್ ವಹಿಸಲಿದ್ದಾರೆ. […]
ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ➤ ಶ್ರೀ ಕೃಷ್ಣ ಜನ್ಮೋತ್ಸವ ಸ್ಪರ್ಧೆಗಳ ಉದ್ಘಾಟಣಾ ಸಮಾರಂಭ Read More »
ಕರಾವಳಿ


