‘ಬುಕ್ ಬ್ರಹ್ಮ’ ಅಂತರ್ಜಾಲ ತಾಣವು ಆಗಸ್ಟ್ 15ರಂದು ಲೋಕಾರ್ಪಣೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆಗಸ್ಟ್.13.‘ಬುಕ್ ಬ್ರಹ್ಮ’ ಅಂತರ್ಜಾಲ ತಾಣವು ಆಗಸ್ಟ್ 15ರಂದು ಲೋಕಾರ್ಪಣೆಗೊಳ್ಳಲಿದೆ.ಇದು ಕನ್ನಡ ಸಾಹಿತ್ಯವನ್ನು ಲೋಕಕ್ಕೆ ಪರಿಚಯಿಸುವ ನೆಟ್ವರ್ಕ್ ಇದಾಗಿದೆ. ಪ್ರತಿವರ್ಷ ಕನ್ನಡದಲ್ಲಿ ಪ್ರಕಟವಾಗುವ ಸುಮಾರು 6000 ಪುಸ್ತಕಗಳ ಪೈಕಿ ಸರಿ ಸುಮಾರು 1,000 ಪುಸ್ತಕಗಳಿಗೆ ಮಾತ್ರ ವಿವಿಧ ಮಾಧ್ಯಮ (ಪತ್ರಿಕೆ, ಸೋಷಿಯಲ್ ಮೀಡಿಯಾ)ಗಳಿಂದ ‘ಪರಿಚಯ’ದ ಅವಕಾಶ ದೊರೆಯುತ್ತಿದೆ. ಅದರಿಂದಾಗಿ ಓದುಗರಿಗೆ ಪ್ರಕಟವಾಗುವ ಎಲ್ಲಾ ಪುಸ್ತಕಗಳ ಮಾಹಿತಿ ದೊರೆಯುತ್ತಿಲ್ಲ, ಎಲ್ಲಾ ಲೇಖಕರಿಗೆ ಓದುಗರನ್ನು ತಲುಪುವುದು ಸಾಧ್ಯವಾಗುತ್ತಿಲ್ಲ ಮತ್ತು ಪುಸ್ತಕದ ವಿಮರ್ಶೆಯೂ ಸಾಧ್ಯವಾಗುತ್ತಿಲ್ಲ. ಈ […]
‘ಬುಕ್ ಬ್ರಹ್ಮ’ ಅಂತರ್ಜಾಲ ತಾಣವು ಆಗಸ್ಟ್ 15ರಂದು ಲೋಕಾರ್ಪಣೆ Read More »
ಕರಾವಳಿ




