ಖಾಸಗೀ ಸಾಲದಿಂದ ಋಣಮುಕ್ತ ➤ ಅರ್ಜಿ ಸಲ್ಲಿಸಲು ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9.ಕರ್ನಾಟಕ ಋಣ ಪರಿಹಾರ ಕಾಯ್ದೆಗೆ ರಾಷ್ಟ್ರಪತಿಗಳು ಜುಲೈ 16 ರಂದು ಅಂಕಿತ ಮಾಡಿರುವ ಹಿನ್ನಲೆಯಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆಯು ಆದೇಶ ಹೊರಡಿಸಿದ ದಿನದಿಂದ ಒಂದು ವರ್ಷದ ಅವಧಿಗೆ ಮಾತ್ರ ಜಾರಿಯಲಿದೆ. ಋಣ ಪರಿಹಾರ ಪಡೆಯಲು ಕಾಯ್ದೆ ಜಾರಿಗೆ ಬಂದ ದಿನದಿಂದ 90 ದಿನಗಳೊಳಗಾಗಿ ಆಯಾ ವಿಭಾಗದ ಉಪವಿಭಾಗಾಧಿಕಾರಿಗಳಿಗೆ ಆಯಾ ಪ್ರದೇಶದಲ್ಲಿ ವಾಸಿಸುವ “ಋಣಿ” ಎಂದರೆ ಒಬ್ಬ ಭೂರಹಿತ ಕೃಷಿ ಕಾರ್ಮಿಕ, ದುರ್ಬಲ ವರ್ಗಕ್ಕೆ ಸೇರಿದ ಒಬ್ಬ ಅಥವಾ ಒಬ್ಬ ಸಣ್ಣ […]
ಖಾಸಗೀ ಸಾಲದಿಂದ ಋಣಮುಕ್ತ ➤ ಅರ್ಜಿ ಸಲ್ಲಿಸಲು ಸೂಚನೆ Read More »
ಕರಾವಳಿ




