ಕರಾವಳಿ ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ ➤ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ನೈಸರ್ಗಿಕದತ್ತವಾದ ಪ್ರಾಕೃತಿಕ, ಪಾರಂಪರಿಕ ಸಾಂಸ್ಕøತಿಕ ಚೆಲುವನ್ನು ಹೊಂದಿದೆ ಆದ್ದರಿಂದ ಪ್ರವಾಸೋದ್ಯಮಕ್ಕೆ ಇನ್ನೂ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಹೇಳಿದರು. ಅವರು ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಏರ್ಪಡಿಸಲಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಬೆಳವಣಿಗೆ ಕುರಿತು “ಕನೆಕ್ಟ್-2019”ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಬೇಕಾಗುವ ಮೂಲಭೂತವಾದ ಸಂಪನ್ಮೂಲಗಳು ಸಾಕಷ್ಟು ಪ್ರಮಾಣದಲ್ಲಿದ್ದರೂ ಕೂಡ ಪ್ರವಾಸೋದ್ಯಮವನ್ನು […]
ಕರಾವಳಿ ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ ➤ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ Read More »
ಕರಾವಳಿ
