“ಭಟ್ ಎಸೋಸಿಯೇಟ್ಸ್ ಸಂಸ್ಥೆಯ ಉದ್ಘಾಟನೆ”
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಗೃಹ ನಿರ್ಮಾಣ, ಅಡಮಾನ ಸಾಲ (Mortgag Loan) ಉದ್ದಿಮೆ ಸಾಲ ಹಾಗೂ ಇತರ ಸಾಲ ಸೌಲಭ್ಯಕ್ಕಾಗಿ ಬೇಕಾಗುವ ಪ್ರಾಜೇಕ್ಟ್ ರಿಪೋರ್ಟ್ ಇತ್ಯಾದಿ ಸೇವೆಗಳನ್ನು ಒದಗಿಸುವ ಸಲುವಾಗಿ ನಿವೃತ್ತ ಕೆನರಾ ಬ್ಯಾಂಕ್ ಅಧಿಕಾರಿ ಶ್ರೀ ಎ.ಎಸ್ ಭಟ್ ಅವರು “ಭಟ್ ಎಸೋಸಿಯೇಟ್ಸ್” ಎಂಬ ಸಂಸ್ಥೆಯನ್ನು ಬಿಜೈ ಆನೆಗುಂಡಿ ಸಮೀಪ ಇರುವ ಭಾರತಿ ರೆಸಿಡೆನ್ಸಿಯಲ್ಲಿ ಸ್ಥಾಪಿಸಿದ್ದಾರೆ. ಇದರ ಉದ್ಘಾಟನೆಯನ್ನು ಕೆನರಾ ಬ್ಯಾಂಕಿನ ಮಂಗಳೂರು ವೃತ್ತ ಕಚೇರಿಯ ಮಹಾ ಪ್ರಬಂಧಕ ಶ್ರೀ ಯೋಗೀಶ್ ಆಚಾರ್ಯ ಇವರು […]
“ಭಟ್ ಎಸೋಸಿಯೇಟ್ಸ್ ಸಂಸ್ಥೆಯ ಉದ್ಘಾಟನೆ” Read More »
ಕರಾವಳಿ



