ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ➤ ಮಕ್ಕಳ ಸೇವೆ: ಪ್ರಶಸ್ತಿ ಪುರಸ್ಕಾರ – ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಕರ್ನಾಟಕ ಸರ್ಕಾರವು ಪ್ರತಿ ವರ್ಷ ಮಕ್ಕಳ ದಿನಾಚರಣೆಯಂದು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ವ್ಯಕ್ತಿಗಳಿಗೆ ತಲಾ ರೂ. 25,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ನೀಡಲಾಗುತ್ತದೆ.ಅರ್ಜಿ ಸಲ್ಲಿಸುವ ವ್ಯಕ್ತಿ/ಸಂಸ್ಥೆಗಳು ಅರ್ಜಿಯೊಂದಿಗೆ ದಾಖಲೆಗಳ ಪ್ರಸ್ತಾವನೆಯನ್ನು ಕನ್ನಡ ಭಾಷೆಯಲ್ಲಿ ದ್ವಿ-ಪ್ರತಿಯೊಂದಿಗೆ […]
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ➤ ಮಕ್ಕಳ ಸೇವೆ: ಪ್ರಶಸ್ತಿ ಪುರಸ್ಕಾರ – ಅರ್ಜಿ ಆಹ್ವಾನ Read More »
ಕರಾವಳಿ




