ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಇಲಾಖಾವತಿಯಿಂದ ➤ ಉದ್ಯೋಗಿನಿ ಯೋಜನೆ:ಮಹಿಳೆಯರಿಗೆ ಸಾಲಸೌಲಭ್ಯ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ 18 ರಿಂದ 55 ವರ್ಷ ವಯೋಮಿಯ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುವ ಯೋಜನೆಯನ್ನು ಹಾಕಿಕೊಂಡಿದೆ. ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ 1.50 ಲಕ್ಷಕ್ಕೆ ಮೀರದ ಮಹಿಳೆಯರಿಂದ 2019-20ನೇ ಸಾಲಿಗೆ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಸಾಮಾನ್ಯ ವರ್ಗದ ಮಹಿಳೆಯರಿಗೆ ಬ್ಯಾಂಕಿನಿಂದ ಮಂಜೂರಾದ ಗರಿಷ್ಠ ಸಾಲ ರೂ 3 ಲಕ್ಷಕ್ಕೆ ಶೇಕಡ 30% ಸಹಾಯಧನ, ಪರಿಶಿಷ್ಟ ಜಾತಿ ಮತ್ತು […]
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಇಲಾಖಾವತಿಯಿಂದ ➤ ಉದ್ಯೋಗಿನಿ ಯೋಜನೆ:ಮಹಿಳೆಯರಿಗೆ ಸಾಲಸೌಲಭ್ಯ Read More »
ಕರಾವಳಿ
