ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮಗಳ ಅನುಷ್ಠಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಕರ್ನಾಟಕ ಸರ್ಕಾರದ 2019-20ನೇ ಸಾಲಿನ ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮ ಅನುಷ್ಠಾನಗೊಳಿಸಲು ದ.ಕ ಜಿಲ್ಲೆಗೆ ಗುರಿ ನಿಗದಿಪಡಿಸಲಾಗಿದೆ. ಈ ಯೋಜನೆಯನ್ನು ಬೇಡಿಕೆ ಆಧಾರಿತ ಯೋಜನೆಯಾಗಿ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ಇಲಾಖೆಯಲ್ಲಿ ಲಭ್ಯವಿರುವ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತದೆ. ಮಹಿಳೆಯರಿಗೆ ಹೈನುಗಾರಿಕೆ-30, 3ಕುರಿ /ಮೇಕೆ-94 ಹಾಗೂ ಮತ್ತು ಅನುಸೂಚಿ ಜಾತಿಗಳ ಉಪಯೋಜನೆ, ಬುಡಕಟ್ಟು ಉಪಯೋಜನೆಯಡಿ ಹೈನುಗಾರಿಕೆ-9, 3ಕುರಿ/ಮೇಕೆ-10, ಮತ್ತು ಹಂದಿ ಘಟಕ-4 ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಹೈನುಗಾರಿಕೆ […]
ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮಗಳ ಅನುಷ್ಠಾನ Read More »
ಕರಾವಳಿ
