Kadaba

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ➤ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯನಾಗರಿಕರ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯನಾಗರಿಕರ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಿರಿಯನಾಗರಿಕ ಸಾಧಕರಿಗೆಪ್ರಶಸ್ತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. (ಸಾಂಸ್ಥಿಕ,ಕಾನೂನು,ಶಿಕ್ಷಣ ಕ್ಷೇತ್ರ,ಕ್ರೀಡಾ ಕ್ಷೇತ್ರ,ಸಾಹಿತ್ಯ ಕ್ಷೇತ್ರ,ಕಲಾ ಕ್ಷೇತ್ರ,ಹಿರಿಯನಾಗರಿಕರ ಕ್ಷೇತ್ರದಲ್ಲಿ ಸಮಾಜಸೇವೆ) ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯನಾಗರಿಕರಿಗೆ ಪ್ರಶಸ್ತಿಗಳನ್ನು ಹಾಗೂ ಹಿರಿಯನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ಪ್ರಶಸ್ತಿಗಳನ್ನು ರಾಜ್ಯ ಸರಕಾರವು ನೀಡಲಿದೆ. ಈ ಬಗ್ಗೆ ದ.ಕ ಜಿಲ್ಲೆಯಿಂದ ಪ್ರಶಸ್ತಿಗೆ ಅರ್ಜಿ ಹಾಕಲು ಬಯಸುವ ಹಿರಿಯ ನಾಗರಿಕರು […]

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ➤ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯನಾಗರಿಕರ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ➤ ಅಧ್ಯಕ್ಷರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಬಿ.ಎ ಬಾವಾ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ. ಇಂದು ಬೆಳಿಗ್ಗೆ 9.15 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, ಬೆಳಿಗ್ಗೆ 9.30 ಗಂಟೆಗೆ ಮಿಜ್ಬಾ ಮಹಿಳಾ ಕಾಲೇಜು ಉದ್ಘಾಟನೆ, ಮಧ್ಯಾಹ್ನ 12 ಗಂಟೆಗೆ ಮಂಗಳೂರು ಬಿಷಬ್ ಹೌಸ್‍ಗೆ ಭೇಟಿ, ಸಂಜೆ 4 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಭೇಟಿ – ಜೈನ್ ಸಮುದಾಯದವರ ಬಗ್ಗೆ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ➤ ಅಧ್ಯಕ್ಷರ ಪ್ರವಾಸ Read More »

ಕರಾವಳಿ

ಜಿಲ್ಲಾ ಗೃಹರಕ್ಷಕದಳ ಕಚೇರಿ ➤ ಕಾರ್ಗಿಲ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಕಾರ್ಗಿಲ್ ದಿನಾಚರಣೆಯ ದಿನವನ್ನು ಆಚರಿಸಲಾಯಿತು. ಹುತಾತ್ಮರಾದ ವೀರ ಯೋಧರಿಗೆ ಮುಂಬತ್ತಿ ಹಚ್ಚಿ ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಠ ಡಾ|| ಮುರಲೀ ಮೋಹನ್ ಚೂಂತಾರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು .ಕಾರ್ಯಕ್ರಮದಲ್ಲಿ ಉಪಸಮಾದೇಷ್ಟರಾದ ರಮೇಶ್, ಕಚೇರಿ ಸಿಬ್ಬಂದಿಗಳಾದ ರತ್ನಾಕರ, ಅನಿತಾ, ದಲಾಯತ್ ಮಿನಾಕ್ಷಿ ಹಾಗೂ ಗೃಹರಕ್ಷಕರಾದ ರಮೇಶ್ ಭಂಡಾರಿ, ಸನತ್ ಕುಮಾರ್ ಆಳ್ವ, ದಿವಾಕರ, ಸತೀಶ್ ಆಚಾರ್ಯ, ಬಶೀರ್ ಹಾಗೂ ಸುಖಿತಾ ಎ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲಾ ಗೃಹರಕ್ಷಕದಳ ಕಚೇರಿ ➤ ಕಾರ್ಗಿಲ್ ದಿನಾಚರಣೆ Read More »

ಕರಾವಳಿ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ➤ ವಿಕಲಚೇತನರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.2019-20ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳಾದ ಆಧಾರ ಯೋಜನೆ ಮತ್ತು ಯಂತ್ರಚಾಲಿತ ದ್ವಿಚಕ್ರ ವಾಹನ ನೀಡುವ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿ ಮಂಗಳೂರು ಅಥವಾ ತಾಲ್ಲೂಕಿನ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಲ್ಲಿ ಅಥವಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಅಗಸ್ಟ್ 15.ಹೆಚ್ಚಿನ ಮಾಹಿತಿಗಾಗಿ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ➤ ವಿಕಲಚೇತನರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು ➤ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳಿಗೆ ದಾಖಲಾತಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.2019-20ನೇ ಸಾಲಿನಲ್ಲಿ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಗೆ ದಾಖಲಾಗಲು ಇಚ್ಚಿಸುವ ಅಭ್ಯರ್ಥಿಗಳು ದಾಖಲಾತಿ ಅರ್ಜಿಗಳನ್ನು ಸಲ್ಲಿಸಲು ಜುಲೈ 31ರವರೆಗೆ ಅವಧಿಯನ್ನು ವಿಸ್ತರಿಸಲಾಗಿದ್ದು, ಪ್ರಥಮ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳಿಗೆ ದಾಖಲಾಗ ಬಯಸುವ ಅರ್ಹ ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.schooleducation.kar.nic.in

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು ➤ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳಿಗೆ ದಾಖಲಾತಿ ಆರಂಭ Read More »

ಕರಾವಳಿ

ದ.ಕ ಜಿಲ್ಲಾಡಳಿತವು ವಿವಿಧ ಸಂಘ-ಸಂಸ್ಥೆ, ಮತ್ತು ಎನ್ ಜಿ ಒ ಗಳ ಸಹಯೋಗದಲ್ಲಿ ➤ ‘ಡೆಂಗ್ಯೂ ಡ್ರೈವ್ ಡೇ’ ಅಭಿಯಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ವಿವಿಧ ಸಂಘ-ಸಂಸ್ಥೆ, ಮತ್ತು ಎನ್‍ಜಿಒ ಗಳ ಸಹಯೋಗದಲ್ಲಿ ಸೇರಿ ಜುಲೈ 28 ಭಾನುವಾರ ದಂದು ‘ಡೆಂಗ್ಯೂ ಡ್ರೈವ್ ಡೇ’ ಅಭಿಯಾನ ನಡೆಯಲಿದೆ. ಡೆಂಗ್ಯೂ ನಿರ್ಮೂಲನೆಗೆ ಈಗಾಗಲೇ ಜಿಲ್ಲಾಡಳಿತ, ಮಹಾನಗರಪಾಲಿಕೆ, ಸಂಘ-ಸಂಸ್ಥೆಗಳು, ಮತ್ತು ಹಲವು ಎನ್‍ಜಿಒ ಸಾಂಕ್ರಾಮಿಕ ಡೆಂಗ್ಯೂ ಕುರಿತು ಜಾಗೃತಿ ಮೂಡಿಸುತ್ತಿವೆ. ಇದರ ಮುಂದುವರೆದ ಭಾಗವಾಗಿ ‘ಡೆಂಗ್ಯೂ ಡ್ರೈವ್ ಡೇ’ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ

ದ.ಕ ಜಿಲ್ಲಾಡಳಿತವು ವಿವಿಧ ಸಂಘ-ಸಂಸ್ಥೆ, ಮತ್ತು ಎನ್ ಜಿ ಒ ಗಳ ಸಹಯೋಗದಲ್ಲಿ ➤ ‘ಡೆಂಗ್ಯೂ ಡ್ರೈವ್ ಡೇ’ ಅಭಿಯಾನ ಕಾರ್ಯಕ್ರಮ Read More »

ಕರಾವಳಿ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ➤ “ಬ್ಯಾರಿ ವ್ಯಾಕರಣ ಗ್ರಂಥ”

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ಇಂದು ಅಪರಾಹ್ನ 3 ಗಂಟೆಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ “ಬ್ಯಾರಿ ವ್ಯಾಕರಣ ಗ್ರಂಥ” ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿಶ್ವ ವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದ್ದು, ಪತ್ರಕರ್ತರನ್ನು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಿದೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ➤ “ಬ್ಯಾರಿ ವ್ಯಾಕರಣ ಗ್ರಂಥ” Read More »

ಕರಾವಳಿ

ರೆಂಜಿಲಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಬಿವೃದ್ದಿ ಯೋಜನೆ ➤ ಪದಗ್ರಹಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಬಿವೃದ್ದಿ ಯೋಜನೆಯ ಬಿಳಿನೆಲೆ ವಲಯದ ಪ್ರಗತಿ ಭಂದು ಸ್ವಸಹಾಯ ಸಂಘಗಳ ರೆಂಜಿಲಾಡಿ ಓಕೂಟದ ಪದಗ್ರಹಣ ಕಾರ್ಯಕ್ರಮ ರೆಂಜಿಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಲ್ಲಾಳ ಉದ್ಘಾಟಿಸಿ ಮಾತನಾಡಿ, ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯವೈಕರಿಯಿಂದ ಗ್ರಾಮೀಣ ಭಾಗದ ಜನತೆಯ ಅರ್ಥಿಕ ಸದೃಡರಾಗಲು ಕಾರಣವಾಗಿದೆ ಎಂದರು. ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಗತಿಬಂಧು ಸ್ವಸಹಾಯ ಸಂಘಗಳ ರೆಂಜಿಲಾಡಿ ಓಕ್ಕೂಟದ ನಿಕಟಪೂರ್ವ ಅದ್ಯಕ್ಷ ಶ್ರೀಯುತ ಸೂರಪ್ಪ ಗೌಡ

ರೆಂಜಿಲಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಬಿವೃದ್ದಿ ಯೋಜನೆ ➤ ಪದಗ್ರಹಣ ಕಾರ್ಯಕ್ರಮ Read More »

ಕರಾವಳಿ

ಬಿಎಸ್ ವೈ ಪ್ರಮಾಣವಚನ ➤ಇಂದು ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣವಚನ ಸ್ವಿಕರಿಸುತ್ತಿರುವ ಬಿ.ಎಸ್.ಯಡಿಯೂರಪ್ಪನವರ ಪ್ರಮಾಣವಚನ ಸಮಾರಂಭ ಸುಸೂತ್ರವಾಗಿ ನಡೆಯಲೆಂದು ರೆಂಜಿಲಾಡಿ ನೂಜಿಬೈಲ್ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸರಕಾರ ರಚನೆಯಲ್ಲಿ ತೊಡಗಿಕೊಂಡಿರುವ ಬಿಜೆಪಿಯು ಶುಕ್ರವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವಿಕರಿಸುತ್ತಿರುವ ಬಿ.ಎಸ್.ಯಡಿಯೂರಪ್ಪನವರಿಗೂ ಹಾಗೂ ಮುಂದೆ ನಡೆಯುವ ಬಹುಮತ ಸಾಭೀತುಪಡಿಸುವ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆದು ಯಶಸ್ವಿಯಾಗಲೆಂದು ರೆಂಜಿಲಾಡಿ ಗ್ರಾಮದ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಉಮೇಶ್ ಶೆಟ್ಟಿ ಸಾಯಿರಾಂ ನೇತೃತ್ವದಲ್ಲಿ ಶುಕ್ರವಾರ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.

ಬಿಎಸ್ ವೈ ಪ್ರಮಾಣವಚನ ➤ಇಂದು ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ Read More »

ಕರಾವಳಿ

ಯುವತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಪ್ರೇಮ (ಪ್ರಾಯ 23 ವರ್ಷ) ಎಂಬವರು ಜುಲೈ 23 ರಂದು ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯ ಚಹರೆ ಇಂತಿವೆ: ಗೋದಿ ಮೈಬಣ್ಣ, ದಪ್ಪ ಶರೀರ, ಎತ್ತರ 4.3 ಅಡಿ, ತಿಳಿದಿರುವ ಭಾಷೆ ಕನ್ನಡ, ಇಂಗ್ಲಿಷ್, ವಿಧ್ಯಾಭ್ಯಾಸ ಪದವೀದರೆ.ಈ ಚಹರೆಯುಳ್ಳ ಯುವತಿಯ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು ಮಂಗಳೂರು ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 2220520, ಅಥವಾ ಜಿಲ್ಲಾ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ:

ಯುವತಿ ಕಾಣೆಯಾಗಿದ್ದಾರೆ Read More »

ಕರಾವಳಿ
Scroll to Top