ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆ
(ನ್ಯೂಸ್ ಕಡಬ) newskadaba,ನವದೆಹಲಿ ಜೂ.05: ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,44,082ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ […]
ಭಾರತದಲ್ಲಿ ದೈನಂದಿನ ಕೊರೋನಾ ವೈರಸ್ ಪ್ರಕರಣಗಳು ಇಳಿಕೆ Read More »
ರಾಷ್ಟ್ರೀಯ ನ್ಯೂಸ್








